
ಈ ಘೋಷಣೆಯ ನಂತರ ಸಿಮೆಂಟ್ ಷೇರುಗಳು ಸುಮಾರು 10% ರಷ್ಟು ಏರಿಕೆಯಾಗಿ ದಿನದ ಗರಿಷ್ಠ ₹56 ಕ್ಕೆ ತಲುಪಿದ್ದವು. ಈ ಮಾರಾಟದ ಕನಿಷ್ಠ ಬೆಲೆ ₹52 ಕ್ಕೆ ನಿಗದಿಪಡಿಸಲಾಗಿದೆ. ಷೇರುಗಳಿಗೆ ಮಾರಾಟಕ್ಕೆ ತೆರೆದಾಗಿನಿಂದ ಖರೀದಿ ಹೆಚ್ಚಳವಾಗಿದೆ.
Disclaimer: ಯಾವುದೇ ವ್ಯವಹಾರವು ಮಾರುಕಟ್ಟೆಯ ಅಪಾಯವನ್ನು ಒಳಗೊಂಡಿರುತ್ತವೆ. ಷೇರು ಮಾರುಕಟ್ಟೆಯಲ್ಲಿನ ಹೂಡಿಕೆಯೂ ಸಹ ಮಾರುಕಟ್ಟೆ ಅಪಾಯಗಳಿಗೆ ಒಳಪಟ್ಟಿರುತ್ತದೆ. ಆದ್ದರಿಂದ ಯಾವುದೇ ಹೂಡಿಕೆ ಮಾಡುವ ಮುನ್ನ ಆರ್ಥಿಕ/ಮಾರುಕಟ್ಟೆ ತಜ್ಞರ ಸಲಹೆ ಪಡೆದುಕೊಳ್ಳಬೇಕು. ಓದುಗರು ಇದನ್ನು ಕೇವಲ ಮಾಹಿತಿಯನ್ನಾಗಿ ಮಾತ್ರ ಪರಿಗಣಿಸಬೇಕಾಗಿ ವಿನಂತಿ.
ಇದನ್ನೂ ಓದಿ: ಒಂದು ದಶಕದಿಂದ ಗಲ್ಫ್ ದೇಶಗಳಲ್ಲಿ ಉತ್ತಮ ಬೇಡಿಕೆ ಸೃಷ್ಟಿಸಿದ್ದ ಧಾರವಾಡ ಆಪೂಸ್ ಮಾವು ರಫ್ತಿಗೆ ಯುದ್ಧದ ಕರಿನೆರಳು!