Headlines

ಬೆಳಗಾವಿಯಲ್ಲಿ ದಿಢೀರ್ ಆಲಿಕಲ್ಲು ಸಹಿತ ಮಳೆ ಅಬ್ಬರ: ವಾಹನ ಸವಾರರು ಪರದಾಟ

ಬೆಳಗಾವಿಯಲ್ಲಿ ದಿಢೀರ್ ಆಲಿಕಲ್ಲು ಸಹಿತ ಮಳೆ ಅಬ್ಬರ: ವಾಹನ ಸವಾರರು ಪರದಾಟ


ಬೆಳಗಾವಿಯಲ್ಲಿ ದಿಢೀರ್ ಆಲಿಕಲ್ಲು ಸಹಿತ ಮಳೆ ಅಬ್ಬರ: ವಾಹನ ಸವಾರರು ಪರದಾಟ

ಬೆಳಗಾವಿ, (ಮಾರ್ಚ್ 17): ಕರ್ನಾಟಕದಲ್ಲಿ (ಕರ್ನಾಟಕ) ಆರಂಭದಲ್ಲಿ (ಬೇಸಿಗೆ) ತಾಪ ದಿನದಿಂದ ದಿನಕ್ಕೆ ಏರುತ್ತಿರುವ ಬೆನ್ನಲ್ಲೇ, ವರುಣದೇವ (ಮಳೆ) ದಿಢೀರ್ ಪ್ರತ್ಯಕ್ಷನಾಗಿ ಧರೆಗೆ ತಂಪೆರೆದಿದ್ದಾನೆ. ಹೌದು… ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುತ್ತಿದೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಗುಡುಗು ಹಾಗೂ ಸಾಧಾರಣ ಮಳೆಯಾಗುತ್ತಿರುವುದು, ಬಿಸಿಲ ಬೇಗೆಯಿಂದ ತತ್ತರಿಸಿದ ಜನತೆಗೆ ವರುಣ ತಂಪೆರೆ. ಕುಂದಾನಗರಿ ಬೆಳಗಾವಿ ಜಿಲ್ಲೆಯಲ್ಲಿ ಆಲಿಕಲ್ಲು ಮಳೆಯಾಗುತ್ತಿದೆ. ಶಿವಬಸವನಗರ, ನೆಹರು ನಗರ, ಎಸ್ ಪಿ ಕಚೇರಿ ಸುತ್ತಮುತ್ತ ಭಾರಿ ಆಲಿಕಲ್ಲು ಮಳೆಯಾಗುತ್ತಿದ್ದು, ಏಕಾಏಕಿ ಸುರಿದ ಮಳೆಗೆ ಜನರು ಕಂಗಾಲಾಗಿದ್ದಾರೆ.

ಇದನ್ನೂ ಓದಿ: ಬೆಂಗಳೂರು ಮಳೆ: ಬೆಂಗಳೂರಿನ ಹಲವೆಡೆ ತುಂತುರು ಮಳೆ: ಬಿಸಿಲ ಬೇಗೆಗೆ ತಂಪೆರೆದ ವರುಣ



Source link

Leave a Reply

Your email address will not be published. Required fields are marked *