
ಮಂಗಳೂರು, ಮಾರ್ಚ್ 17: ಮೂಡುಬಿದ್ರೆ ಪೊಲೀಸ್ ಠಾಣೆ ಇನ್ಸ್ಪೆಕ್ಟರ್ ಸಂದೇಶ ಆರೋಪಿಗಳ ವಿರುದ್ಧ ಕಿರುಕುಳದ ಆರೋಪಗಳು ಕೇಳಿಬಂದಿರುವ ನಡುವೆ, ಇನ್‌ಸ್ಪೆಕ್ಟರ್ ಮಹಿಳೆಯೊಂದಿಗೆ ಮಾತನಾಡಿರುವ ಆಡಿಯೋ ಸಂಭಾಷಣೆಯು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ನಾನು ಅವಳ ಟಚ್ ಬಿಟ್ಟಿದ್ದೀನಿ, ದೇವರಾಣೆ ನೀನು ಬಿಟ್ರೆ ನನಗೆ ಯಾರೂ ಬೇಡ ಎಂಬಂತಹ ಪದಗಳು ಆಡಿಯೋದಲ್ಲಿದ್ದು, ನೂರಾರು ಮಹಿಳೆಯರಿಗೆ ಸಂದೇಶ ಕಿರುಕುಳ ಪ್ರಸಾರ ಎಂಬ ಸಂತ್ರಸ್ತೆಯ ಆರೋಪಗಳಿಗೆ ಇಂಬು ನೀಡುವೆ. ಹಳೆಯಂಗಡಿಯವಳು ಯಾರು ಅಂತಾ ಮಹಿಳೆ ಸಂದೇಶವನ್ನು ತರಾಟೆಗೆ ತೆಗೆದುಕೊಂಡಿದ್ದು, ಟೀಚರ್ ಜೊತೆ ಏನು ಸಂಬಂಧ ಮತ್ತು ಮನೆ ಕೆಲಸದವಳ ಜೊತೆ ಏನು ನಡೀತಿದೆ ಅಂತಲೂ ಪ್ರಶ್ನಿಸೋದು ಆಡಿಯೋದಲ್ಲ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.