Headlines

ಆರೋಗ್ಯ ಇಲಾಖೆ ಕಾರ್ಯಕ್ಕೆ ಸ್ವಪಕ್ಷೀಯ ಶಾಸಕರ ಅಸಮಾಧಾನ, ಆಗಿದ್ದೇನು?

ಆರೋಗ್ಯ ಇಲಾಖೆ ಕಾರ್ಯಕ್ಕೆ ಸ್ವಪಕ್ಷೀಯ ಶಾಸಕರ ಅಸಮಾಧಾನ, ಆಗಿದ್ದೇನು?


ಆರೋಗ್ಯ ಇಲಾಖೆ ಕಾರ್ಯಕ್ಕೆ ಸ್ವಪಕ್ಷೀಯ ಶಾಸಕರ ಅಸಮಾಧಾನ, ಆಗಿದ್ದೇನು?

ಬೆಂಗಳೂರು, (ಮಾರ್ಚ್ 17): ಆರೋಗ್ಯ ಇಲಾಖೆ ಕಾರ್ಯಕ್ಕೆ ಸ್ವಪಕ್ಷೀಯ ಶಾಸಕರ ಅಸಮಾಧಾನ. ವಿಧಾನಸಭೆ ಕಲಾಪದಲ್ಲಿಂದು ಹಿರಿಯ ಶಾಸಕ ಬಿ ಆರ್ ಪಾಟೀಲ್ ಬೇಸರ ವ್ಯಕ್ತಪಡಿಸಿದ್ದಾರೆ. ವರ್ಗಾವಣೆ ಆದೇಶ ನನ್ನ ಬಳಿ ಇದೆ. ಅಧಿಕಾರಿಗಳು ನಿಮ್ಮನ್ನು ದಾರಿ ತಪ್ಪಿಸುತ್ತಿದ್ದಾರೆ. ದಿನೇಶ್ ಗುಂಡೂರಾವ್ ಬಂದ ಮೇಲೆ ಇಲಾಖೆಯಲ್ಲಿ ಸುಧಾರಣೆ ತರುತ್ತಿದ್ದಾರೆ. ಆದರೆ ರಿವರ್ಸ್ ಗೇರ್ ನಲ್ಲಿ ತರಬೇಕಾ? ಹಿಂದೆ ಹೋಗುವ ಗಾಡಿ ಮುಂದೆ ಹೋಗಬೇಕು. ಆದರೆ ಅದು ಹಿಂದೆ ಹೋಗುತ್ತಿದೆ. ಡೆಲಿವರಿನೇ ಆಗಿಲ್ಲ ಎಂದು ವೈದ್ಯರ ವರ್ಗಾವಣೆ ಮಾಡಿದ್ದಾರೆ. ಒಬ್ಬ ಡಾಕ್ಟರ್ ಏಳು ಕಡೆ ಹೋಗಬೇಕು. ಸರ್ಕಾರ ಕೂಡಲೇ ಆದೇಶ ಹಿಂಪಡೆಯಬೇಕು. ಹಿಂದೆ ಇದ್ದಂತೆ ಆಕ್ಟರ್ ಗಳನ್ನು ಮುಂದುವರಿಸಬೇಕು ಎಂದಿದ್ದರು.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ



Source link

Leave a Reply

Your email address will not be published. Required fields are marked *