
‘ಲವ್ ಮಾಕ್ಟೇಲ್ 3’ ಸಿನಿಮಾದ ವಿಶೇಷ ಪ್ರದರ್ಶನಗಳನ್ನು ತಂಡದವರಿಗಾಗಿ ಆಯೋಜನೆ ಮಾಡಲಾಗಿದೆ. ಕೆಲ ಸೆಲೆಬ್ರಿಟಿಗಳು ಭಾಗಿ ಆಗಿದ್ದರು. ಇದನ್ನು ನೋಡಿದ ಸೆಲೆಬ್ರಿಟಿಗಳು ಮೆಚ್ಚುಗೆ ಸೂಚಿಸಿದ್ದಾರೆ. ‘ಸಿನಿಮಾ ಹೀಗೆ ಇರುತ್ತದೆ ಎಂದು ನಾನು ನೋಡಲಿಲ್ಲ’ ಎಂದು ಅನೇಕರು ಹೇಳಿದ್ದಾರೆ. ಮೊದಲ ಭಾಗದಲ್ಲಿ ಕಥಾ ನಾಯಕನ ಪತ್ನಿ ಸಾಯುತ್ತಾಳೆ. ಎರಡನೇ ಭಾಗದಲ್ಲಿ ಆತನ ಜೀವನದಲ್ಲಿ ಒಂದು ಮಗು ಬರುತ್ತದೆ. ಮೂರನೇ ಭಾಗ ಯಾವ ರೀತಿಯಲ್ಲಿ ಇರಬಹುದು ಎಂಬ ಕುತೂಹಲ ಮೂಡಿದೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.