
ಬೆಂಗಳೂರು, ಮಾರ್ಚ್ 18: ಯುಗಾದಿ ಮತ್ತು ರಂಜಾನ್ ಹಬ್ಬದ ಹಿನ್ನೆಲೆ ಇಂದು ಮಧ್ಯಾಹ್ನದಿಂದಲೇ ಜನರು ತಮ್ಮೊಂದಿಗೆ ಹೊರಟ್ಟಿದ್ದಾರೆ. ಹೀಗಾಗಿ ಮೆಜೆಸ್ಟಿಕ್ ಕೆಎಸ್ಆರ್ಟಿಸಿ ಬಸ್ ನಿಲ್ದಾಣದಲ್ಲಿ ಕಿಕ್ಕಿರಿದು ತುಂಬಿದ್ದಾರೆ. ಬಸ್ಸುಗಳು ಬರಲು ಕಿಟಕಿ ಮೂಲಕ ಬ್ಯಾಗ್ ಹಾಕಿ ಸೀಟ್ ಪ್ರಯಾಣಿಕರು ಮುಂದಾಗಿದ್ದಾರೆ. ಇದೇ ವೇಳೆ ಬಸ್ ಹತ್ತುವಾಗ ನೂಕುನುಗ್ಗಲಿನಲ್ಲಿ ಮಹಿಳೆ ಕೆಳಗೆ ಬಿದ್ದಿದ್ದಾಳೆ. ಸರ್ಕಾರಿ ಬಸ್ ಮುಂದೆ ಚಲಿಸುವಾಗ ಮಹಿಳೆ ಆಯತಪ್ಪಿ ಬಿದ್ದಿದ್ದಾರೆ. ಸಹ ಪ್ರಯಾಣಿಕರ ಸಮಯದಿಂದ ಮಹಿಳೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ವಿಡಿಯೋ ನೋಡಿ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.