ಶಮನೂರು ಕುಟುಂಬಕ್ಕೆ ಟಿಕೆಟ್ ಕೊಟ್ರೆ…ಕಾಂಗ್ರೆಸ್​​​ಗೆ ಎಚ್ಚರಿಕೆ ನೀಡಿದ ಮುಸ್ಲಿಂ ಮುಖಂಡರು

ಶಮನೂರು ಕುಟುಂಬಕ್ಕೆ ಟಿಕೆಟ್ ಕೊಟ್ರೆ…ಕಾಂಗ್ರೆಸ್​​​ಗೆ ಎಚ್ಚರಿಕೆ ನೀಡಿದ ಮುಸ್ಲಿಂ ಮುಖಂಡರು


ಶಾಮನೂರು ಕುಟುಂಬಕ್ಕೆ ಟಿಕೆಟ್ ಕೊಟ್ರೆ...ಕಾಂಗ್ರೆಸ್ ಗೆ ಎಚ್ಚರಿಕೆ ನೀಡಿದ ಮುಸ್ಲಿಂ ಸಂಘಟನೆ

ದಾವಣಗೆರೆ, (ಮಾರ್ಚ್ 18): ರಾಜ್ಯ ರಾಜಕಾರಣದ ‘ಬೆಣ್ಣೆ ನಗರಿ’ ದಾವಣಗೆರೆಯಲ್ಲಿ ಉಪ ಚುನಾವಣಾ (ದಾವಣಗೆರೆ ದಕ್ಷಿಣ ಬೈ ಎಲೆಕ್ಷನ್) ಕಾವು ಜೋರಾಗಿದೆ. ದಾವಣಗೆರೆ ದಕ್ಷಿಣದಲ್ಲಿ ಶಾಮನೂರು ಶಿವಶಂಕರಪ್ಪ ನಿರಂತರವಾಗಿ ಗೆಲುವು ಸಾಧಿಸುತ್ತಾ ಬಂದಿದ್ದಾರೆ. ಆದರೆ ಈ ಬಾರಿ ಜಿಲ್ಲೆಯ ಕಾಂಗ್ರೆಸ್ ಮುಸ್ಲಿಂ ಮುಖಂಡರು ಬದಲಾವಣೆ ಬಯಸುತ್ತಿದ್ದಾರೆ. ಶಾಮನೂರು ಕುಟುಂಬದ ಹೊರತಾಗಿ ಅಲ್ಪಸಂಖ್ಯಾತರಿಗೆ ಟಿಕೆಟ್ ನೀಡಿ ಎಂಬ ಆಗ್ರಹವಾಗಿದೆ. ಒಂದು ವೇಳೆ ಶಾಮನೂರು ಕುಟುಂಬಕ್ಕೆ ಟಿಕೆಟ್ ನೀಡಿದರೆ ಸೋಲಿಸುವುದಾಗಿ ಮುಸ್ಲಿಂ ಬಹಿರಂಗ ಎಚ್ಚರಿಕೆ ನೀಡಿದ್ದಾರೆ. ಈ ಕ್ಷೇತ್ರದಲ್ಲಿ ಕಾಂಗ್ರೆಸ್ ಭಿನ್ನಮತದ ಸವಾಲಾಗಿದೆ.

ಕರ್ನಾಟಕದ ಹೆಚ್ಚಿನ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ



Source link

Leave a Reply

Your email address will not be published. Required fields are marked *