Gold Rates: ಚಿನ್ನದ ಬೆಲೆ ಗುರುವಾರವೂ ಕುಸಿತ; ಈ ತಿಂಗಳು 10 ಗ್ರಾಮ್ ಬೆಲೆ 17,000 ರೂ ಇಳಿಕೆ

Gold Rates: ಚಿನ್ನದ ಬೆಲೆ ಗುರುವಾರವೂ ಕುಸಿತ; ಈ ತಿಂಗಳು 10 ಗ್ರಾಮ್ ಬೆಲೆ 17,000 ರೂ ಇಳಿಕೆ


ಚಿನ್ನದ ದರಗಳು: ಚಿನ್ನದ ಬೆಲೆ ಗುರುವಾರವೂ ಕುಸಿತ; ಈ ತಿಂಗಳು 10 ಗ್ರಾಮ್ ಬೆಲೆ 17,000 ರೂ ಇಳಿಕೆ

ಬೆಂಗಳೂರು, ಮಾರ್ಚ್ 19: ಚಿನ್ನ ಮತ್ತು ಬೆಳ್ಳಿ ಬೆಲೆಗಳ ಸತತ ಇಳಿಕೆ ಮುಂದುವರಿದಿದೆ. ಯುಗಾದಿ ಹಬ್ಬದ ದಿನವಾದ ಇಂದು ಗುರುವಾರ ಚಿನ್ನದ ಬೆಲೆ (ಚಿನ್ನದ ದರಗಳು) ಒಂದು ಗ್ರಾಮಕ್ಕೆ 265 ರೂ ಇಳಿಕೆಯಾಗಿದೆ. ಕಳೆದ 10 ದಿನದಲ್ಲಿ ಅದರ ಬೆಲೆ ಗ್ರಾಮಕ್ಕೆ 700 ರೂ. ಮಾರ್ಚ್ ತಿಂಗಳ ಈ 19 ದಿನದ ಬೆಲೆಯಲ್ಲಿ ಬರೋಬ್ಬರಿ 1,700 ರೂಗಳು ತಗ್ಗಿದೆ. 10 ಗ್ರಾಮ್ ಆಭರಣ ಚಿನ್ನದ ಬೆಲೆಯಲ್ಲಿ 17,000 ರೂಗಳಷ್ಟು ತಗ್ಗಿರುವುದು ಗಮನಾರ್ಹವಾಗಿದೆ. ಬೆಳ್ಳಿ ಬೆಲೆಯೂ ಸತತವಾಗಿ ಇಳಿದಿದೆ. ಈ ಮಾರ್ಚ್ ತಿಂಗಳಿನಲ್ಲಿ ಅದರ ಬೆಲೆ 315 ರೂನಿಂದ 260 ರೂಗೆ ಇಳಿದಿರುವುದು ವಿಶೇಷ. ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 1,41,750 ರೂಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 1,54,640 ರೂಪಾಯಿ ಆಗಿದೆ. 100 ಗ್ರಾಂ ಬೆಳ್ಳಿ ಬೆಲೆ 26,000 ರೂಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್‌ಗೆ 1,41,750 ರೂಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್‌ಗೆ 26,000 ರೂಪಾಯಿ ಇದೆ. ತಮಿಳುನಾಡು, ಕೇರಳ ಮೊದಲಾದ ಕೆಲವೆಡೆ ಈ ಲೋಹದ ಬೆಲೆ 26,500 ರೂ ಇದೆ.

ಭಾರತದಲ್ಲಿರುವ ಚಿನ್ನ, ಬೆಳ್ಳಿ ಬೆಲೆ (ಮಾರ್ಚ್ 19ಕ್ಕೆ)

  • 24 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 15,464 ರೂ
  • 22 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 14,175 ರೂ
  • 18 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 11,598 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 260 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 24 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 15,464 ರೂ
  • 22 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 14,175 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 260 ರೂ

ವಿವಿಧ ನಗರಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್)

  • ಬೆಂಗಳೂರು: 14,175 ರೂ
  • ಬೆಲೆ: 14,300 ರೂ
  • ಮುಂಬೈ: 14,175 ರೂ
  • ದೆಹಲಿ: 14,190 ರೂ
  • ಕೋಲ್ಕತಾ: 14,175 ರೂ
  • ಕೇರಳ: 14,175 ರೂ
  • ಅಹ್ಮದಾಬಾದ್: 14,180 ರೂ
  • ಜೈಪುರ: 14,190 ರೂ
  • ಲಕ್ನೋ: 14,190 ರೂ
  • ಭುವನೇಶ್ವರ್: 14,175 ರೂ

ಇದನ್ನೂ ಓದಿ: ಏಪ್ರಿಲ್ 1 ರಿಂದ ಹೊಸ ಪ್ಯಾನ್ ಅಪ್ಲಿಕೇಶನ್ ನಿಯಮಗಳು ಜಾರಿಗೆ; ಅರ್ಜಿ ಪ್ರಕ್ರಿಯೆ ಸುಲಭವಿರಲ್ಲ

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್)

  • ಮಲೇಷ್ಯಾ: 585 ರಿಂಗಿಟ್ (13,845 ರೂಪಾಯಿ)
  • ದುಬೈ: 544.50 ಡಿರಾಮ್ (13,811 ರೂಪಾಯಿ)
  • ಅಮೆರಿಕ: 152 ಡಾಲರ್ (14,168 ರೂಪಾಯಿ)
  • ಸಿಂಗಾಪುರ: 193.30 ಸಿಂಗಾಪುರ ಡಾಲರ್ (14,037 ರೂಪಾಯಿ)
  • ಕತಾರ್: 541 ಕತಾರಿ ರಿಯಾಲ್ (13,833 ರೂ)
  • ಸೌದಿ ಅರೇಬಿಯಾ: 553 ಸೌದಿ ರಿಯಾಲ್ (13,730 ರೂಪಾಯಿ)
  • ಓಮನ್: 58.05 ಒಮಾನಿ ರಿಯಾಲ್ (14,055 ರೂಪಾಯಿ)
  • ಕುವೇತ್: 44.74 ಕುವೇತಿ ದಿನಾರ್ (13,600 ರೂಪಾಯಿ)

ವಿವಿಧ ನಗರಗಳಲ್ಲಿ ಬೆಳ್ಳಿ ಬೆಲೆ (1 ಗ್ರಾಮ್)

  • ಬೆಂಗಳೂರು: 260 ರೂ
  • ಬೆಲೆ: 265 ರೂ
  • ಮುಂಬೈ: 260 ರೂ
  • ದೆಹಲಿ: 260 ರೂ
  • ಕೋಲ್ಕತಾ: 260 ರೂ
  • ಕೇರಳ: 265 ರೂ
  • ಅಹ್ಮದಾಬಾದ್: 260 ರೂ
  • ಜೈಪುರ: 260 ರೂ
  • ಲಕ್ನೋ: 260 ರೂ
  • ಭುವನೇಶ್ವರ್: 265 ರೂ
  • ಪುಣೆ: 260

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರವಾಗಿದೆ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಸಂಗ್ರಹಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಹೆಚ್ಚಿನ ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ



Source link

Leave a Reply

Your email address will not be published. Required fields are marked *