ಸಿಎಂ ಹುದ್ದೆ ಖಾಲಿ ಇಲ್ಲ ಎಂಬ ವೇಣುಗೋಪಾಲ್​​ ಹೇಳಿಕೆಗೆ ಡಿಸಿಎಂ ಡಿ.ಕೆ. ಶಿವಕುಮಾರ್​ ಉತ್ತರ ನೋಡಿ

ಸಿಎಂ ಹುದ್ದೆ ಖಾಲಿ ಇಲ್ಲ ಎಂಬ ವೇಣುಗೋಪಾಲ್​​ ಹೇಳಿಕೆಗೆ ಡಿಸಿಎಂ ಡಿ.ಕೆ. ಶಿವಕುಮಾರ್​ ಉತ್ತರ ನೋಡಿ


ಸಿಎಂ ಹುದ್ದೆ ಖಾಲಿ ಇಲ್ಲ ಎಂಬ ವೇಣುಗೋಪಾಲ್ ಹೇಳಿಕೆಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಉತ್ತರ ನೋಡಿ

ಬೆಂಗಳೂರು, ಮಾರ್ಚ್ 19: ಕರ್ನಾಟಕದಲ್ಲಿ ಪ್ರಭಾವಿ ಸಿಎಂ ಇದ್ದಾರೆ, ಸಿಎಂ ಹುದ್ದೆ ಖಾಲಿ ಇಲ್ಲ ಎಂಬ ಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಹೇಳಿಕೆಗೆ ಡಿಸಿಎಂ ಡಿ.ಕೆ. ಶಿವಕುಮಾರ್ಒಂದು ಹೇಳಿಕೆ ನೀಡಿದ್ದಾರೆ. ಅವರ ಹೇಳಿಕೆಯನ್ನು ನಾನು ಗಮನಿಸಿದ್ದು, ಪಕ್ಷ ಮತ್ತು ಶಾಸಕರು ತೀರ್ಮಾನಿಸಿರುವುದಾಗಿಯೂ ಅವರು ತಿಳಿಸಿರೋದಾಗಿ ಡಿಕೆಶಿ ಹೇಳಿದ್ದಾರೆ. ಕೆಲ ಶಾಸಕರಿಂದ ಸಚಿವ ಸ್ಥಾನದ ಬೇಡಿಕೆ ವಿಚಾರವಾಗಿಯೂ ಅವರು ಮಾತನಾಡಿದರು, ಮಂತ್ರಿ ಆಗಬೇಕು ಎಂದು ಆಸೆ ಪಡುವುದರಲ್ಲಿ ತಪ್ಪಿಲ್ಲ. ಸಂಪುಟ ಪುನಾರಚನೆ ಬಗ್ಗೆ ಸಿಎಂ ಹೇಳಿದ್ದಕ್ಕೆ ಆ ಬಗ್ಗೆ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಸಂಪುಟ ಪುನಾರಚನೆಯೋ ಅಥವಾ ಅಧಿಕಾರ ಹಸ್ತಾಂತರವೋ ಎಂಬ ಕಾಲ ನಿರ್ಣಯ ಮಾಡಲಿದೆ ಎಂದು.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.



Source link

Leave a Reply

Your email address will not be published. Required fields are marked *