Headlines

ಪ್ರಜ್ವಲ್ ಅಶ್ಲೀಲ ವಿಡಿಯೋ ಕೇಸ್: JDS ಕಟ್ಟರ್ ಕಾರ್ಯಕರ್ತರೇ ಆರೋಪಿಗಳು

ಪ್ರಜ್ವಲ್ ಅಶ್ಲೀಲ ವಿಡಿಯೋ ಕೇಸ್: JDS ಕಟ್ಟರ್ ಕಾರ್ಯಕರ್ತರೇ ಆರೋಪಿಗಳು


ಪ್ರಜ್ವಲ್ ಅಶ್ಲೀಲಾ ವಿಡಿಯೋ ಪ್ರಕರಣ: ಜೆಡಿಎಸ್ ಕಟ್ಟರ್ ಕಾರ್ಯಕರ್ತರೇ ಆರೋಪಿಗಳು

ಹಾಸನ (ಮಾರ್ಚ್ 19): ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೋ ಹಂಚಿಕೆ (ಪ್ರಜ್ವಲ್ ರೇವಣ್ಣ ಪೆಂಡ್ ರೈವ್ ಕೇಸ್) ಪ್ರಕರಣಕ್ಕೆ ವಿಶೇಷ ತನಿಖಾ ದಳ (ಎಸ್‌ಐಟಿ) ಹಾಸನದ ಸಿವಿಲ್ ನ್ಯಾಯಾಲಯಕ್ಕೆ ಚಾರ್ಜ್‌ಶೀಟ್ ಸಲ್ಲಿಕೆ ಮಾಡಿದೆ. ಬರೋಬ್ಬರಿ 13 ಸಾವಿರಕ್ಕೂ ಅಧಿಕ ಪುಟಗಳಿದ್ದು, ಬಿಜೆಪಿ ಮುಖಂಡ ದೇವರಾಜೇಗೌಡ ಸೇರಿ 39 ಮಂದಿಯ ವಿರುದ್ಧ ಆರೋಪ ಸಾಬೀತಾಗಿದೆ. ಇನ್ನು ಎಸ್ ಐಟಿ ತನಿಖೆಯಲ್ಲಿ ಸ್ಫೋಟಕ ಅಂಶ ಬಯಲಾಗಿದೆ.

ವಿಡಿಯೋ ವೈರಲ್ ಪ್ರಕರಣದಲ್ಲಿ ಒಟ್ಟು 52 ಮಂದಿಯ ಹೆಸರು ಸೇರಿದ್ದು, 39 ಮಂದಿ ವಿರುದ್ಧ ಆರೋಪವಿದೆ. ಲೋಕಸಭೆ ಚುನಾವಣೆ (ಲೋಕಸಭಾ ಚುನಾವಣೆ) ವೇಳೆ 70 ಪೆನ್ಡ್ರೈವ್ (ಪೆಂಡ್ರೈವ್) ಖರೀದಿಸಿ ವಿಡಿಯೋ ವೈರಲ್ (ವಿಡಿಯೋ ವೈರಲ್) ಮಾಡಿದ್ದು ತನಿಖೆ ವೇಳೆ ಬಯಲಾಗಿದೆ. ಇನ್ನು ಜೆಡಿಎಸ್ ಕಾರ್ಯಕರ್ತರನ್ನೇ ಆರೋಪಿಗಳನ್ನಾಗಿಸಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ



Source link

Leave a Reply

Your email address will not be published. Required fields are marked *