Headlines

ಹುಬ್ಬಳ್ಳಿ: ಆಡಿ ಕಾರು-ಬೈಕ್ ಸ್ಟಂಟ್ ರೀಲ್ಸ್ ಹುಚ್ಚಾಟಕ್ಕೆ ಬಿಜೆಪಿ ಮುಖಂಡನ ಪತ್ರ ಬಲಿ

ಹುಬ್ಬಳ್ಳಿ: ಆಡಿ ಕಾರು-ಬೈಕ್ ಸ್ಟಂಟ್ ರೀಲ್ಸ್ ಹುಚ್ಚಾಟಕ್ಕೆ ಬಿಜೆಪಿ ಮುಖಂಡನ ಪತ್ರ ಬಲಿ


ಹುಬ್ಬಳ್ಳಿ: ಆಡಿ ಕಾರು-ಬೈಕ್ ಸ್ಟಂಟ್ ರೀಲ್ಸ್ ಹುಚ್ಚಾಟಕ್ಕೆ ಬಿಜೆಪಿ ಮುಖಂಡನ ಪತ್ರ ಬಲಿ

ಹುಬ್ಬಳ್ಳಿ, (ಮಾರ್ಚ್ 19): ರೀಲ್ಸ್ (ರೀಲ್ಸ್) ಹುಚ್ಚಾಟಕ್ಕೆ ಬಿದ್ದು ಬಿಜೆಪಿ ಮುಖಂಡ ಪುತ್ರ ಸಾವನ್ನಪ್ಪಿರುವ ದಾರುಣ ಘಟನೆ ಹುಬ್ಬಳ್ಳಿಯಲ್ಲಿ (ಹುಬ್ಬಳ್ಳಿ) ನಡೆದಿದೆ. ಸ್ಟಂಟ್ ಮತ್ತು ಕ್ರ್ಯಾಶ್ ರೀಲ್ಸ್ ಅಪಘಾತ ಸಂಭವಿಸಿದ್ದು, ಬಿಜೆಪಿ ಮುಖಂಡ ಪುತ್ರ ನಮೀಷ ಸಂಗಳದ(15) ಮೃತ. ಹುಬ್ಬಳ್ಳಿಯ ಲಕ್ಷ್ಮಿ ನಗರದ ನಿವಾಸಿಯಾಗಿರುವ ನಮೀಷ ಸಂಗಳದ, ಮೈಸೂರಿನಲ್ಲಿ ಒಂಬತ್ತನೇ ತರಗತಿ ಓದುತ್ತಿದ್ದ. ಆದರೆ, ಯುಗಾದಿ ಹಬ್ಬಕ್ಕೆಂದು ಹುಬ್ಬಳ್ಳಿಗೆ ಬಂದಿದ್ದು, ಈ ವೇಳೆ ಅಪಯಕಾರಿ ರೀಲ್ಸ್ ಮಾಡಲು ಹೋಗಿ ದುರಂತ ಸಾವು ಕಂಡಿದ್ದಾನೆ. ಈ ಯುಗಾದಿ ಹಬ್ಬದ ಸಂಭ್ರಮದಲ್ಲಿದ್ದ ಮನೆಯಲ್ಲಿ ಸೂತಕ ಆವರಿಸಿದೆ.

ಯುಗಾದಿ ಹಬ್ಬಕ್ಕೆಂದು ನಮಗೆ ಬಂದಿದ್ದ ನಮೀಷ ಸಂಗಳದ ರೀಲ್ಸ್ ಮಾಡಲೆಂದು ಗೆಳೆಯರೊಂದಿಗೆ ಸೇಜವಾಡಕ್ಕರ್ ಪ್ಲಾಟ್‌ಗೆ ತೆರಳಿದ್ದರು. ವೇಗವಾಗಿ ವಾಹನ ಚಲಾಯಿಸುವ ರೀಲ್ಸ್ ಮಾಡಲು ಪ್ಲ್ಯಾನ್ ಮಾಡಿದ್ದರು. ಅದರಂತೆ ಅಪ್ರಾಪ್ತ ಬಾಲಕ ಆಡಿ ಕಾರು ಓಡಿಸುತ್ತಿದ್ದರೆ, ಇನ್ನೊಂದೆಡೆ ನಮೀಷ ಸಂಗಳದ ಬೈಕ್ ನಲ್ಲಿದ್ದು, ಸ್ಟಂಟ್ ಮತ್ತು ಕ್ರ್ಯಾಶ್ ರೀಲ್ಸ್ ಓಡಿಸುತ್ತಿದ್ದ ಕಾರು ವೇಗವಾಗಿ ಬಂದು ನಿಯಂತ್ರಣ ತಪ್ಪಿ ನಮೀಷ ಸಂಗಳದ ಬೈಕ್ ಗೆ ಗುದ್ದಿದ ಪರಿಣಾಮ ಬಿಜೆಪಿ ಮುಖಂಡ ನಮೀಷ ಸಂಗ್ರಾಮದಲ್ಲಿ ಸಾವನ್ನಪ್ಪಿದ್ದಾನೆ.

ಇದನ್ನೂ ನೋಡಿ: ರೀಲ್ಸ್ ಗಾಗಿ ಎದೆಗೆ ರಿವಾಲ್ವರ್ ಇಟ್ಟು ವಿಡಿಯೋ ಮಾಡುವಾಗ ಮಿಸ್ಫೈರ್: ಭಯಾನಕ ದೃಶ್ಯ ವೈರಲ್

ಇನ್ನು ವಿಷಯ ತಿಳಿಯಬೇಕಾದ ಸ್ಥಳಕ್ಕೆ ವಿದ್ಯಾನಗರ ಪೊಲೀಸ್ ಠಾಣೆ ಪೊಲೀಸರು, ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತ.ಶಶಿಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ವಿದ್ಯಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಅಪಘಾತದಲ್ಲಿ ಅಪ್ತಾಪ್ತ ಬಾಲಕನನ್ನು ವಿಚಾರಣೆಗೊಳಪಡಿಸಿದ್ದಾರೆ.

ಯುಗಾದಿ ಹಬ್ಬಕ್ಕೆಂದು ಮೈಸೂರಿನಿಂದ ಹುಬ್ಬಳ್ಳಿಗೆ ಬಂದು ದುರಂತ ಸಾವು ಕಂಡಿದ್ದು, ಎಲ್ಲರನ್ನೂ ಧೃತಿಗೆಡಿಸಿದೆ. ಮಗನ ಅಕಾಲಿಕ ಮರಣದ ಸುದ್ದಿ ಕೇಳಿ ತಂದೆ ವೀರೇಶ ಸಂಗಳದ ಹಾಗೂ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ರಾಜಕೀಯ ವಲಯದ ಗಣ್ಯರು ಹಾಗೂ ನಮೀಷಾ ಅವರ ಸ್ನೇಹಿತರು ತೀವ್ರ ಸಂತಾಪ ಸೂಚಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ



Source link

Leave a Reply

Your email address will not be published. Required fields are marked *