
‘ಧುರಂಧರ 2’ ಸಿನಿಮಾ ಮಾರ್ಚ್ 19 ರಂದು ರಿಲೀಸ್ ಆಗಲಿದೆ. ಈ ಚಿತ್ರ ಎಲ್ಲರಿಂದ ಮೆಚ್ಚುಗೆ ಪಡೆದಿದೆ. ಮುಂಬೈ, ದೆಹಲಿ ಸೇರಿದಂತೆ ಬೆಂಗಳೂರಿನಲ್ಲೂ ಸಿನಿಮಾ ಅದ್ಭುತವಾಗಿ ಪ್ರದರ್ಶನ ಕಾಣುತ್ತಾ ಇದೆ. ಈ ಸಿನಿಮಾ ನೋಡಿದ ಬೆಂಗಳೂರು ತುಂಬಾ ಖುಷಿಯಾಗಿದೆ. ‘ಎಲ್ಲಾ ಭಾರತೀಯರು ನೋಡಬೇಕು’ ಎಂದು ಕೆಲವರು ಹೇಳಿದ್ದಾರೆ. ಇನ್ನೂ ಕೆಲವರು, ‘ದೇಶಭಕ್ತರು ನೋಡಲೇಬೇಕಾದ ಸಿನಿಮಾ’ ಎಂದು ಬಣ್ಣಿಸಿದ್ದಾರೆ. ಆ ಸಂದರ್ಭದ ವಿಡಿಯೋ TV9 ಕನ್ನಡಕ್ಕೆ ಲಭ್ಯವಾಗಿದೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.