
ಬಡತನ, ಹಸಿವು ಸಣ್ಣ ವಯಸ್ಸಿನ ಜೀವನ ಪಾಠವನ್ನು (ಜೀವನ ಪಾಠ) ಚೆನ್ನಾಗಿ ಕಲಿಸಿ ಬಿಡುತ್ತದೆ. ಹೀಗಾಗಿ ಕೆಲ ಪುಟಾಣಿಗಳದ್ದು ಓದುವ ಕನಸು. ಶಿಕ್ಷಣದ ಸಮಯದಲ್ಲಿ ಸಾಕಷ್ಟು ಆರ್ಥಿಕ ಅಡೆತಡೆಗಳು ಎದುರಾಗುವುದು ಸಹಜ. ಮನೆಯಲ್ಲಿ ಸೌಲಭ್ಯವಿಲ್ಲದಿದ್ದರೂ ಓದಬೇಕೆನ್ನುವ ಛಲ. ಸಾಧಿಸುವ ಮುಖ್ಯ ಛಲ ಮುಖ್ಯ ಎನ್ನುವುದಕ್ಕೆ ಈ ವಿಡಿಯೋ ನೈಜ ಉದಾಹರಣೆ. ತನ್ನ ತಂದೆಯ ತರಕಾರಿ ಅಂಗಡಿಯ ಕೆಳಗೆ ಕುಳಿತು ಓದುತ್ತಿರುವ ಮಕ್ಕಳು (ಮಕ್ಕಳು) ವಿಡಿಯೋ ನೆಟ್ಟಿಗರ ಕಣ್ಣಂಚಲಿ ನೀರು ತರಿಸಿದೆ. ಸೌಲಭ್ಯ ಕೊರತೆ ಇದ್ರೂ ಓದಿ ಈ ಪುಟಾಣಿಗಳಿರುವ ಆಸಕ್ತಿಯನ್ನು ನೆಟ್ಟಿಗರು ಮೆಚ್ಚಿದ್ದಾರೆ.
nimavatnikhil ಹೆಸರಿನ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಳ್ಳಲಾದ ಈ ವಿಡಿಯೋದಲ್ಲಿ ಪುಟಾಣಿಗಳ ಹೋರಾಟದ ಬದುಕನ್ನು ಕಾಣಬಹುದು. ತಂದೆಯೂ ತರಕಾರಿ ಮಾರುತ್ತಿದ್ದಾರೆ ಮಕ್ಕಳ ಅಂಗಡಿ ಕೆಳಗೆ ಕುಳಿತು ಓದುವುದನ್ನು ನೋಡಬಹುದು.
ವೈರಲ್ ವಿಡಿಯೋ ಇಲ್ಲಿದೆ
Instagram ನಲ್ಲಿ ಈ ಪೋಸ್ಟ್ ಅನ್ನು ವೀಕ್ಷಿಸಿ
ಇದನ್ನೂ ಓದಿ: ಪ್ರಶ್ನೆಗೆ ಉತ್ತರ ಹೇಳಂದ್ರೆ ಹೊಟ್ಟೆ ನೋವೆಂದು ಕುಂಟು ನೆಪ ಹೇಳಿದ ಪುಟಾಣಿ, ಮುಂದೇನಾಯ್ತು ನೋಡಿ
ಈ ವಿಡಿಯೋ ಎರಡು ಮಿಲಿಯನ್‌ಗೂ ಅಧಿಕ ವೀಕ್ಷಣೆಗಳು ಇವೆ. ಒಬ್ಬ ಬಳಕೆದಾರ, ನಂಗೆ ಗೊತ್ತು ಈ ಪುಟಾಣಿಗಳು ಮುಂದೊಂದು ದಿನ ಅರಮನೆಯಲ್ಲಿ ಉಳಿಯುತ್ತಾರೆ ಎಂದು ಕಾಮೆಂಟ್ ಮಾಡಿದ್ದಾರೆ. ಮತ್ತೊಬ್ಬರು, ಉಜ್ವಲ ಭವಿಷ್ಯದೊಂದಿಗೆ ಪುಟಾಣಿಗಳಿಗೆ ಒಳ್ಳೆಯದಾಗಲಿ ಎಂದು ಹೇಳಿದ್ದಾರೆ. ಇತರರು, ಭವಿಷ್ಯದ ಐಎಎಸ್
ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ