RCB vs SRH: ಐಪಿಎಲ್ ಉದ್ಘಾಟನಾ ಪಂದ್ಯಕ್ಕೆ ಚಿನ್ನಸ್ವಾಮಿ ಸ್ಟೇಡಿಯಂ ಸಜ್ಜು, ಏನೇನು ಮುನ್ನೆಚ್ಚೆರಿಕೆ ಕೈಗೊಂಡಿದ್ದಾರೆ ನೋಡಿ!

RCB vs SRH: ಐಪಿಎಲ್ ಉದ್ಘಾಟನಾ ಪಂದ್ಯಕ್ಕೆ ಚಿನ್ನಸ್ವಾಮಿ ಸ್ಟೇಡಿಯಂ ಸಜ್ಜು, ಏನೇನು ಮುನ್ನೆಚ್ಚೆರಿಕೆ ಕೈಗೊಂಡಿದ್ದಾರೆ ನೋಡಿ!


RCB vs SRH: ಐಪಿಎಲ್ ಉದ್ಘಾಟನಾ ಪಂದ್ಯಕ್ಕೆ ಚಿನ್ನಸ್ವಾಮಿ ಸ್ಟೇಡಿಯಂ ಸಜ್ಜು, ಏನೇನು ಮುನ್ನೆಚ್ಚರಿಕೆ ಕೈಗೊಂಡಿದ್ದಾರೆ ನೋಡಿ!

ಬೆಂಗಳೂರು, ಮಾರ್ಚ್ 21: 2026ರ ಇಂಡಿಯನ್ ಪ್ರೀಮಿಯರ್ ಟೂರ್ನಿಯ ಹಬ್ಬಕ್ಕೆ ಬೆಂಗಳೂರಿನ ಐತಿಹಾಸಿಕ ಚಿನ್ನಸ್ವಾಮಿ ಸ್ಟೇಡಿಯಂ ಸಜ್ಜಾಗಿದೆ. ಮಾರ್ಚ್ 28 ರಿಂದ ಪಂದ್ಯಾವಳಿ ಆರಂಭವಾಗಲಿದೆ, ಉದ್ಘಾಟನಾ ಪಂದ್ಯವು ಚಿನ್ನಸ್ವಾಮಿಯಲ್ಲೇ ನಡೆಯುತ್ತದೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್ಸಿಬಿ) ಮತ್ತು ಸನ್ ರೈಸರ್ಸ್ ಹೈದರಾಬಾದ್ (ಎಸ್ಆರ್ಹೆಚ್) ನಡುವೆ ಮೊದಲ ಪಂದ್ಯ.

ಹಿಂದೆ ಆರ್ಸಿಬಿ ಐಪಿಎಲ್ ಟ್ರೋಫಿ ಗೆದ್ದ ಸಂಭ್ರಮಾಚರಣೆಯ ಸಂದರ್ಭದಲ್ಲಿ ಸಂಭವಿಸಿದ ಕಾಲ್ತುಳಿತದ ಘಟನೆಗಳ ನಂತರ, ಫ್ರಾಂಚೈಸಿಯು ಪ್ರದರ್ಶನ ಸುರಕ್ಷತೆಗಾಗಿ ಮಹತ್ವದ ಕ್ರಮಗಳನ್ನು ಕೈಗೊಳ್ಳಲಾಯಿತು. ಕ್ರೀಡಾಂಗಣವು 35,000 ಜನರ ಸಾಮರ್ಥ್ಯ ಹೊಂದಿದ್ದರೂ, 28,000 ವೀಕ್ಷಣೆಗೆ ಮಾತ್ರ ಪ್ರವೇಶವಿದೆ. ಟಿಕೆಟ್ ಮಾರಾಟವು ಆನ್‌ಲೈನ್‌ನಲ್ಲಿ ನಡೆಯಲಿದೆ, ಶೀಘ್ರದಲ್ಲೇ ಮಾರಾಟದ ದಿನಾಂಕವನ್ನು ಪ್ರಕಟಿಸಲಾಗುವುದು ಎಂದು ಮೂಲಗಳು ತಿಳಿಸಿವೆ.

ಹೆಚ್ಚಿನ ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ



Source link

Leave a Reply

Your email address will not be published. Required fields are marked *