ದಾವಣಗೆರೆಯಲ್ಲಿ ರಂಜಾನ್ ಪ್ರಾರ್ಥನೆ ವೇಳೆ ಹೆಜ್ಜೇನು ದಾಳಿ! 10ಕ್ಕೂ ಹೆಚ್ಚು ಜನರಿಗೆ ಗಾಯ | Ramadan Prayers Disrupted In Davanagere As Honeybees Attack Devotees Several Injured

ಈ ದಾಳಿಯಲ್ಲಿ ಮಕ್ಕಳು ಸೇರಿದಂತೆ ಒಟ್ಟು 10ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ತಕ್ಷಣವೇ ಗಾಯಾಳುಗಳನ್ನು ಹೆಚ್ಚಿನ ಚಿಕಿತ್ಸೆಗಾಗಿ ದಾವಣಗೆರೆ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ

ವಿಷಯ ತಿಳಿಯುತ್ತಿದ್ದಂತೆಯೇ ಮಾಯಕೊಂಡ ಕ್ಷೇತ್ರದ ಕಾಂಗ್ರೆಸ್ ಶಾಸಕ ಕೆ.ಎಸ್. ಬಸವಂತಪ್ಪ ಅವರು ದಾವಣಗೆರೆ ಜಿಲ್ಲಾಸ್ಪತ್ರೆಗೆ ಭೇಟಿ ನೀಡಿದರು. ಗಾಯಾಳುಗಳ ಆರೋಗ್ಯದ ಬಗ್ಗೆ ವೈದ್ಯರಿಂದ ಮಾಹಿತಿ ಪಡೆದ ಶಾಸಕರು, ಸಂತ್ರಸ್ತರಿಗೆ ಧೈರ್ಯ ತುಂಬಿದರು ಹಾಗೂ ಸೂಕ್ತ ಚಿಕಿತ್ಸೆ ನೀಡುವಂತೆ ಸೂಚನೆ ನೀಡಿದರು.

Source link

Leave a Reply

Your email address will not be published. Required fields are marked *