
ಪವನ್ ಕಲ್ಯಾಣ್ (ಪವನ್ ಕಲ್ಯಾಣ್) ನಟನೆಯ ‘ಉಸ್ತಾದ್ ಭಗತ್ ಸಿಂಗ್’ ಸಿನಿಮಾ ಇತ್ತೀಚೆಗಷ್ಟೇ ಬಿಡುಗಡೆಯಾಗಿದೆ. ಇತ್ತೀಚೆಗಷ್ಟೇ ಸಿನಿಮಾದ ವಿಶೇಷ ಪ್ರೀಮಿಯರ್ ಶೋ ಪ್ರದರ್ಶಿಸಲಾಯ್ತು. ಈ ಶೋನಲ್ಲಿ ಪವನ್ ಕಲ್ಯಾಣ್, ಚಿರಂಜೀವಿ, ಪವನ್ ಕಲ್ಯಾಣ್ ಪತ್ನಿ, ಚಿರಂಜೀವಿ ಪತ್ನಿ, ನಿರ್ದೇಶಕ ಹರೀಶ್ ಶಂಕರ್, ನಟಿ ಶ್ರೀಲೀಲಾ ಇನ್ನೂ ಕೆಲವು ಭಾಗಿ ಆಗಿದ್ದರು. ನಟ ಚಿರಂಜೀವಿ ಅವರು, ಶ್ರೀಲೀಲಾ ಪಕ್ಕದಲ್ಲೇ ಕೂತು ಇಡೀ ಸಿನಿಮಾ ನೋಡಿದರು. ಸಿನಿಮಾ ನೋಡುವಾಗ ನಗುತ್ತಾ, ಕುಳಿತಿದ್ದ ಸೀಟಿನಲ್ಲೇ ಡ್ಯಾನ್ಸ್ ಮಾಡುತ್ತಾ ಸಖತ್ ಎಂಜಾಯ್ ಮಾಡಿದರು. ವಿಡಿಯೋ ನೋಡಿ…
ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ