ಹಬ್ಬದ ಸಂದರ್ಭದಲ್ಲಿ ವಾಹನ ಖರೀದಿದಾರರಿಗೆ ಶಾಕ್​! ಕಾರು, ಬೈಕ್ ಬೆಲೆಯಲ್ಲಿ ಏರಿಕೆ ಸಾಧ್ಯತೆ

ಹಬ್ಬದ ಸಂದರ್ಭದಲ್ಲಿ ವಾಹನ ಖರೀದಿದಾರರಿಗೆ ಶಾಕ್​! ಕಾರು, ಬೈಕ್ ಬೆಲೆಯಲ್ಲಿ ಏರಿಕೆ ಸಾಧ್ಯತೆ


ಹಬ್ಬದ ಸಂದರ್ಭದಲ್ಲಿ ವಾಹನ ಖರೀದಿದಾರರಿಗೆ ಶಾಕ್ ! ಕಾರು, ಬೈಕ್ ಬೆಲೆಯಲ್ಲಿ ಏರಿಕೆ ಸಾಧ್ಯತೆ

ಬೆಂಗಳೂರು, ಮಾರ್ಚ್ 21: ಗಲ್ಫ್ ರಾಷ್ಟ್ರಗಳ ಯುದ್ಧದಿಂದಾಗಿ ಕಚ್ಛಾ ತೈಲ ಪೂರೈಕೆಯಲ್ಲಿ ಮಾತ್ರ ಸಮಸ್ಯೆಯಾಗಿಲ್ಲ. ಪ್ಲಾಸ್ಟಿಕ್, ಫೈಬರ್, ಐರನ್ ಮತ್ತು ಇತರ ಲೋಹಗಳು ಸರಬರಾಜಿನಲ್ಲೂ ವ್ಯತ್ಯಯವಾಗಿದೆ. ಇದ್ರಿಂದ ಆಟೋಮೊಬೈಲ್ ಇಂಡಸ್ಟ್ರಿಗೂ ಬಿಸಿ ತಟ್ಟಿದೆ. ಮುಂದಿನ ವಾರದ ಬಳಿಕ ಕಾರು ಹಾಗೂ ಬೈಕ್‌ಗಳ ದರ ಶೇಕಡ 10ರಿಂದ 15ರಷ್ಟು ಹೆಚ್ಚಾಗುವ ಸಾಧ್ಯತೆ ಇದೆ. ಕಾರುಗಳ ಮೇಲೆ 40 ರಿಂದ 50ಸಾವಿರದಷ್ಟು ಬೆಲೆ ಏರಿಕೆಯಾಗುವ ಸಾಧ್ಯತೆ ಇದೆ. ಮಾರುತಿ ಸುಜಕಿ, ಟಾಟಾ ವಾಹನಗಳು, ಮಹೀಂದ್ರಾ, ಕಿಯಾ, ಮರ್ಸಿಡಿಸ್ ಬೆಂಜ್ನಂತಹ ಕಂಪನಿಗಳು ಬೆಲೆಯನ್ನು ಹೆಚ್ಚಿಸಲು ಪ್ಲ್ಯಾನ್ ಮಾಡಿವೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.



Source link

Leave a Reply

Your email address will not be published. Required fields are marked *