ಬ್ರಹ್ಮಣಿಪುರ ಕೆರೆಯಲ್ಲಿ ಬೆಳ್ಳಂ ಬೆಳಿಗ್ಗೆ ಕಾಣಿಸಿಕೊಂಡ ಕಾಡಾನೆಗಳ ಹಿಂಡು: ರೈತರಲ್ಲಿ ಆತಂಕ

ಬ್ರಹ್ಮಣಿಪುರ ಕೆರೆಯಲ್ಲಿ ಬೆಳ್ಳಂ ಬೆಳಿಗ್ಗೆ ಕಾಣಿಸಿಕೊಂಡ ಕಾಡಾನೆಗಳ ಹಿಂಡು: ರೈತರಲ್ಲಿ ಆತಂಕ


ಬ್ರಹ್ಮಣಿಪುರ ಕೆರೆಯಲ್ಲಿ ಬೆಳ್ಳಂ ಬೆಳಿಗ್ಗೆ ಕಾಡಾನೆಗಳ ಹಿಂಡು: ರೈತರಲ್ಲಿ ಆತಂಕ

ರಾಮನಗರ, ಮಾರ್ಚ್ 22: ಬೆಂಗಳೂರು ದಕ್ಷಿಣ ಜಿಲ್ಲೆ ಚನ್ನಪಟ್ಟಣ ತಾಲೂಕಿನ ಬ್ರಹ್ಮಣಿಪುರ ಕೆರೆಯಲ್ಲಿ ಬೆಳ್ಳಂಬೆಳಗ್ಗೆ ಕಾಡಾನೆಗಳ ಹಿಂಡು ಪ್ರತ್ಯಕ್ಷವಾಗಿದ್ದು, ರೈತರಲ್ಲಿ ಆತಂಕ ಸೃಷ್ಟಿಸಿದೆ. ಚನ್ನಪಟ್ಟಣ ತಾಲೂಕಿನಲ್ಲಿ ಕಾಡಾನೆಗಳ ಹಾವಳಿ ಹೆಚ್ಚಾಗಿದ್ದು, ಇತ್ತೀಚೆಗೆ ಒಂದು ಆನೆಯನ್ನ ಸೆರೆ ಹಿಡಿಯಲಾಗಿದೆ. ಇದರಿಂದ ಜನರು ಕೊಂಚ ನಿಟ್ಟುಸಿರು ಬಿಡುವ ನಡುವೆಯೇ ಇದೀಗ ಗ್ರಾಮದಲ್ಲಿ ಮತ್ತೆ ಮೂರು ಕಾಡಾನೆಗಳು ಕಾಣಿಸಿಕೊಂಡಿವೆ. ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿದ್ದು, ಕಾಡಾನೆಗಳನ್ನು ಹಿಮ್ಮೆಟ್ಟಿಸುವ ಯತ್ನ ಸ್ಥಳ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.



Source link

Leave a Reply

Your email address will not be published. Required fields are marked *