Headlines

Video: ಬೇರೆ ವಿದ್ಯಾರ್ಥಿಯ ಹಾಸಿಗೆಯಲ್ಲಿ ಮಲಗಿದ್ದಕ್ಕೆ ವಿದ್ಯಾರ್ಥಿಗೆ ಕೋಲಿನಿಂದ ನಿರ್ದಯವಾಗಿ ಥಳಿಸಿದ ಹಾಸ್ಟೆಲ್ ವಾರ್ಡನ್

Video: ಬೇರೆ ವಿದ್ಯಾರ್ಥಿಯ ಹಾಸಿಗೆಯಲ್ಲಿ ಮಲಗಿದ್ದಕ್ಕೆ ವಿದ್ಯಾರ್ಥಿಗೆ ಕೋಲಿನಿಂದ ನಿರ್ದಯವಾಗಿ ಥಳಿಸಿದ ಹಾಸ್ಟೆಲ್ ವಾರ್ಡನ್


ವಿಡಿಯೋ: ಬೇರೆ ವಿದ್ಯಾರ್ಥಿಯ ಹಾಸಿಗೆಯಲ್ಲಿ ಮಲಗಿದ್ದ ವಿದ್ಯಾರ್ಥಿಗೆ ಕೋಲಿನಿಂದ ನಿರ್ದಯವಾಗಿ ಥಳಿಸಿದ ಹಾಸ್ಟೆಲ್ ವಾರ್ಡನ್

ಉಜ್ಜಯಿನಿ, ಮಾರ್ಚ್ 22: ಬೇರೆ ವಿದ್ಯಾರ್ಥಿಯ ಹಾಸಿಗೆಯಲ್ಲಿ ಮಲಗಿದ್ದ ವಿದ್ಯಾರ್ಥಿಗೆ ಆಸ್ಪತ್ರೆ ವಾರ್ಡನ್ ಕೊಲೆಯಿಂದ ನಿರ್ದಯವಾಗಿ ಥಳಿಸಿರುವ ಘಟನೆ ಮಧ್ಯಪ್ರದೇಶ ಉಜ್ಜಯಿನಿಯಲ್ಲಿರುವ ಮಹರ್ಷಿ ಸಾಂದೀಪನಿ ರಾಷ್ಟ್ರೀಯ ವೇದವಿದ್ಯಾ ಪ್ರತಿಷ್ಠಾನದ ಹಾಸ್ಟೆಲ್‌ನಲ್ಲಿ ನಡೆದಿದೆ. ಈ ಘಟನೆ ಕುರಿತು ತೀವ್ರ ಆಕ್ರೋಶ ವ್ಯಕ್ತವಾಗಿದೆ. ಕೇವಲ ಬೇರೆಯವರ ಹಾಸಿಗೆಯಲ್ಲಿ ಮಲಗಿದ್ದಕ್ಕೆ ಇಷ್ಟು ದೊಡ್ಡ ಶಿಕ್ಷೆ ಕೊಡುವ ಅಗತ್ಯವಿರಲಿಲ್ಲ, ಮುಂದೆ ಹೀಗೆ ಮಾಡಬಾರದು ಎಂದು ಬುದ್ಧಿ ಹೇಳಬಹುದಿತ್ತು ಎಂದು ನೆಟ್ಟಿಗರು ಕಮೆಂಟ್ ಮಾಡಿದ್ದಾರೆ.

 

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ



Source link

Leave a Reply

Your email address will not be published. Required fields are marked *