Headlines

ನ್ಯೂಯಾರ್ಕ್​​ ವಿಮಾನ ನಿಲ್ದಾಣದ ರನ್​ವೇನಲ್ಲಿ ಟ್ರಕ್​ಗೆ ಡಿಕ್ಕಿ ಹೊಡೆದ ಏರ್ ಕೆನಡಾ ವಿಮಾನ

ನ್ಯೂಯಾರ್ಕ್​​ ವಿಮಾನ ನಿಲ್ದಾಣದ ರನ್​ವೇನಲ್ಲಿ ಟ್ರಕ್​ಗೆ ಡಿಕ್ಕಿ ಹೊಡೆದ ಏರ್ ಕೆನಡಾ ವಿಮಾನ


ಬೆಂಗಳೂರು ವಿಮಾನ ನಿಲ್ದಾಣದ ರನ್ವೇನಲ್ಲಿ ಟ್ರಕ್‌ಗೆ ಡಿಕ್ಕಿ ಹೊಡೆದ ಏರ್ ಕೆನಡಾ ವಿಮಾನ

ನ್ಯೂಯಾರ್ಕ್, ಮಾರ್ಚ್ 23:ನ್ಯೂಯಾರ್ಕ್‌ನ ಲಾ ಗಾರ್ಡಿಯಾ ವಿಮಾನ ನಿಲ್ದಾಣದಲ್ಲಿ ಏರ್ ಕೆನಡಾ ವಿಮಾನ ಟ್ರಕ್‌ಗೆ ಡಿಕ್ಕಿ ಹೊಡೆದಿರುವ ಘಟನೆ ವರದಿಯಾಗಿದೆ. ವಿಮಾನ ನಿಲ್ದಾಣದ ರನ್‌ವೇ 4 ರಲ್ಲಿ ಏರ್ ಕೆನಡಾ ಎಕ್ಸ್‌ಪ್ರೆಸ್ ಮತ್ತು ಅಗ್ನಿಶಾಮಕ ಟ್ರಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಹಲವು ಮಂದಿ ಇದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಈ ಬಗ್ಗೆ ಯಾವುದೇ ಅಧಿಕೃತ ಹೇಳಿಕೆ ಬಂದಿಲ್ಲ.ವಿಮಾನ ನಿಲ್ದಾಣದಲ್ಲಿ ಘಟನೆ ಮತ್ತು ರಕ್ಷಣಾ ಕಾರ್ಯಾಚರಣೆ ನಡೆಯುತ್ತಿರುವುದನ್ನು ತೋರಿಸುವ ಡಿಕ್ಕಿಯ ಹಲವಾರು ವೀಡಿಯೊಗಳು ಸಾಮಾಜಿಕ ಜಾಲತಾಣಗಳಲ್ಲಿ ಕಾಣಿಸಿಕೊಂಡಿವೆ.

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ



Source link

Leave a Reply

Your email address will not be published. Required fields are marked *