
ನಟ ಶಿವಕಾರ್ತಿಕೇಯನ್ ಅವರು ‘ಸಿಎಸ್‌ಕೆ’ ಅನ್ ಬಾಕ್ಸಿಂಗ್ ಈವೆಂಟ್‌ಗೆ ತೆರಳಿದ್ದಾರೆ. ಈ ಸಂದರ್ಭದ ವಿಡಿಯೋ ವೈರಲ್ ಆಗಿದೆ. ಧೋನಿ ಹಾಗೂ ಸಿಎಸ್ ಕೆ ಚಾರ್ಮ್ ಅವರು ಹಾಡಿ ಹೊಗಳಿದ್ದಾರೆ. ಚೆನ್ನೈ ಸ್ಟೇಡಿಯಂನಿಂದ ತಮ್ಮ ಮನೆ 25 ಕಿ.ಮೀ ದೂರ ಇದೆ ಎಂದು ಅವರು ಹೇಳಿದ್ದಾರೆ. ಅಷ್ಟೆಲ್ಲ ದೂರ ಇದ್ದರೂ ಸ್ಟೇಡಿಯಂನಲ್ಲಿ ನಡೆಯುವ ಸೆಲೆಬ್ರೇಷನ್ ಶಬ್ದ ತಮ್ಮ ಮನೆಯವರಿಗೂ ಕೇಳುತ್ತದೆ ಎಂದು ಶಿವಕಾರ್ತಿಕೇಯನ್ ಹೇಳಿದರು. ಧೋನಿ ಲೀಡರ್ ಶಿಪ್ನ ಹೊಗಳಿದರು ಶಿವಕಾರ್ತಿಕೇಯನ್.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ಮಾಡಿ.