ಮುತ್ತಪ್ಪ ರೈ ಪುತ್ರ ರಿಕ್ಕಿ ರೈನಿಂದಲೇ ಕಾರ್ ಡ್ರೈವಿಂಗ್, ಸಿಸಿಟಿವಿ ದೃಶ್ಯದಲ್ಲಿ ಸೆರೆ

ಮುತ್ತಪ್ಪ ರೈ ಪುತ್ರ ರಿಕ್ಕಿ ರೈನಿಂದಲೇ ಕಾರ್ ಡ್ರೈವಿಂಗ್, ಸಿಸಿಟಿವಿ ದೃಶ್ಯದಲ್ಲಿ ಸೆರೆ

ಮುತ್ತಪ್ಪ ರೈ ಪುತ್ರ ರಿಕ್ಕಿ ರೈನಿಂದಲೇ ಕಾರ್ ಡ್ರೈವಿಂಗ್, ಸಿಸಿಟಿವಿ ದೃಶ್ಯದಲ್ಲಿ ಸೆರೆ

ಬೆಂಗಳೂರು, (ಮಾರ್ಚ್ 23): ಇದೇ ಮಾರ್ಚ್ 21ರ ಮಧ್ಯರಾತ್ರಿ 3ರ ಸುಮಾರಿಗೆ ಬೆಂಗಳೂರಿನ ಅನಿಲ್ ಕುಂಬ್ಳೆ ಸರ್ಕಲ್ ಬಳಿ ಲ್ಯಾಂಬೋರ್ಗಿನಿ ಕಾರು ಡ್ರಿಫ್ಟಿಂಗ್ ಪ್ರಕರಣ ತೀವ್ರ ಸ್ವರೂಪದಲ್ಲಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ದಿವಂಗತ ಮುತ್ತಪ್ಪ ರೈ ಅವರ ಪುತ್ರ ರಿಕ್ಕಿ ರೈ ಹೆಸರು ಕೇಳಿಬಂದಿತ್ತು. ಪೊಲೀಸರು ಕಾರನ್ನು ವಶಕ್ಕೆ ಪಡೆದು ತನಿಖೆ ನಡೆಸುತ್ತಿದ್ದಾರೆ, ಸಿಸಿಟಿವಿ ದೃಶ್ಯಾವಳಿಗಳನ್ನು ಗಮನಿಸಿದಾಗ ಕಾರು ಡ್ರಿಟಿಂಗ್‌ನಲ್ಲಿ ಮಾಡಿರುವುದು ರಿಕ್ಕಿ ಬಳಿಕ ರೈಟ್ ಆಗಿದೆ. ಹೀಗಾಗಿ ರಿಕ್ಕಿ ರೈ ವಿರುದ್ಧ ಕಬ್ಬನ್ ಪೊಲೀಸ್ ಠಾಣೆಯಲ್ಲಿ ಎಫ್ ಐಆರ್ ದಾಖಲಾಗಿದ್ದು, ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ಸಹ ಜಾರಿಯಲ್ಲಿದೆ.

ಇದನ್ನೂ ಓದಿ: ಬೆಂಗಳೂರಿನಲ್ಲಿ ಕಾರು ಡ್ರಿಫ್ಟಿಂಗ್ ಕೇಸ್: ಮಾಜಿ ಡಾನ್ ಪುತ್ರನಿಗೆ ಬಿಗ್ ರಿಲೀಫ್!

Source link

Leave a Reply

Your email address will not be published. Required fields are marked *