
ಜನವರಿ, ಮಾರ್ಚ್ 23: TV9 ನೆಟ್‌ವರ್ಕ್ ನ ಪ್ರತಿಷ್ಠಿತ ಕಾರ್ಯಕ್ರಮ “ವಾಟ್ ಇಂಡಿಯಾ ಥಿಂಕ್ಸ್ ಟುಡೇ ಶೃಂಗಸಭೆ 2026”ರ ನಾಲ್ಕನೇ ಆವೃತ್ತಿಯು ಇಂದು ಆರಂಭವಾಗಿದೆ. ಈ ಬಾರಿಯ ಶೃಂಗಸಭೆ ಭಾರತ ಮತ್ತು ಜಗತ್ತು ಎಂಬ ವಿಷಯವಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು, ಗಣ್ಯರನ್ನು ಉದ್ದೇಶಿಸಿ. ಉದ್ಯಮ ಕ್ಷೇತ್ರದ ದಿಗ್ಗಜರು, ಆರ್ಥಿಕ ತಜ್ಞರು, ರಾಜಕೀಯ ನಾಯಕರು, ಸಿನಿಮಾ ಕ್ಷೇತ್ರದ ನಟರು, ತಜ್ಞರು ಸೇರಿದಂತೆ ಪ್ರಮುಖ ವ್ಯಕ್ತಿಗಳು ಈ ಶೃಂಗಸಭೆಯಲ್ಲಿ ಭಾಗವಹಿಸಿದ್ದಾರೆ. “ವಾಟ್ ಇಂಡಿಯಾ ಥಿಂಕ್ಸ್ ಟುಡೇ ಶೃಂಗಸಭೆ”ಯಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಷಣ ಲೈವ್ ನೋಡಿ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.