ಕುವೈತ್​​ನಲ್ಲಿ ಇರಾನ್​ನಿಂದ ಮತ್ತೊಂದು ಯುದ್ಧವಿಮಾನ ಪತನ; ವಿಡಿಯೋ ವೈರಲ್

ಕುವೈತ್​​ನಲ್ಲಿ ಇರಾನ್​ನಿಂದ ಮತ್ತೊಂದು ಯುದ್ಧವಿಮಾನ ಪತನ; ವಿಡಿಯೋ ವೈರಲ್


ಕುವೈತ್‌ನಲ್ಲಿ ಇರಾನ್‌ನಿಂದ ಮತ್ತೊಂದು ಯುದ್ಧವಿಮಾನ ಪತನ; ವಿಡಿಯೋ ವೈರಲ್

ಕುವೈತ್, ಮಾರ್ಚ್ 23: ಇರಾನ್ ಮೇಲೆ ಇಸ್ರೇಲ್ ಹಾಗೂ ಅಮೆರಿಕದ ದಾಳಿ ಮುಂದುವರೆದಂತೆ ಇರಾನ್ (ಇರಾನ್ ಯುದ್ಧ) ಕೂಡಗಲ್ಫ್ ದೇಶಕ್ಕೆ ಅಮೆರಿಕದ ವಾಯುನೆಲೆಗಳ ಮೇಲಿನ ದಾಳಿಯನ್ನು ಮುಂದುವರೆಸಿದೆ. ಈ ಯುದ್ಧ ಪ್ರಾರಂಭವಾಗಿ 24 ದಿನ ಆರಂಭ. ಇನ್ನೂ ಮಧ್ಯಪ್ರಾಚ್ಯ ಸಂಘರ್ಷ ತೀವ್ರಗೊಳ್ಳುತ್ತಲೇ ಇದೆ. ಇದರ ವಿಡಿಯೋ ವೈರಲ್ ಆಗಿದೆ. ಮಧ್ಯಪ್ರಾಚ್ಯದಲ್ಲಿ ಸಂಘರ್ಷ ನಾಲ್ಕನೇ ವಾರಕ್ಕೆ ಕಾಲಿಡುತ್ತಿದೆ ಎಕ್ಸ್‌ನಲ್ಲಿ ಒಂದು ವಿಡಿಯೋ ವೈರಲ್ ಆಗುತ್ತಿದೆ.

ಇದು ಕುವೈತ್‌ನಲ್ಲಿ ಅಮೆರಿಕದ ಮಿಲಿಟರಿಯ ಮತ್ತೊಂದು F-15E ಯುದ್ಧವಿಮಾನ ಪತನವಾಗುವುದನ್ನು ತೋರಿಸುತ್ತದೆ. ಇದು ಯಾವ ದಿನ ನಡೆದಿರುವ ದಾಳಿಯೆಂಬ ಮಾಹಿತಿಯಿಲ್ಲ. ಇರಾನ್‌ನ ರಾಜ್ಯ ಮಾಧ್ಯಮಗಳು ಭಾನುವಾರ ಹಾರ್ಮುಜ್ ದ್ವೀಪದ ಬಳಿ ‘ಶತ್ರು’ದೇಶದ F-15 ಜೆಟ್ ಅನ್ನು ಹೊಡೆದುರುಳಿಸಿದೆ ಎಂದು ಹೇಳಿಕೊಂಡಿದೆ ಇದೀಗ ವೈರಲ್ ಆದ ಈ ವಿಡಿಯೋ ಚರ್ಚೆಗೆ ಬಂದಿದೆ.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ



Source link

Leave a Reply

Your email address will not be published. Required fields are marked *