Headlines

ಒಂದು ಕ್ಷಿಪಣಿ ಜಾಗತಿಕ ಮಾರುಕಟ್ಟೆಗಳನ್ನೇ ಅಸ್ತವ್ಯಸ್ತಗೊಳಿಸುತ್ತಿದೆ: ಬರುಣ್ ದಾಸ್

ಒಂದು ಕ್ಷಿಪಣಿ ಜಾಗತಿಕ ಮಾರುಕಟ್ಟೆಗಳನ್ನೇ ಅಸ್ತವ್ಯಸ್ತಗೊಳಿಸುತ್ತಿದೆ: ಬರುಣ್ ದಾಸ್


ಒಂದು ಕ್ಷಿಪಣಿ ಜಾಗತಿಕ ಮಾರುಕಟ್ಟೆಗಳನ್ನೇ ಅಸ್ತವ್ಯಸ್ತಗೊಳಿಸುತ್ತಿದೆ: ಬರುಣ್ ದಾಸ್

ನವದೆಹಲಿ, (ಮಾರ್ಚ್ 23): ದೆಹಲಿಯಲ್ಲಿ ನಡೆಯುತ್ತಿರುವ TV9 ವಾರ್ಷಿಕ ಶೃಂಗಸಭೆ ‘ವಾಟ್ ಇಂಡಿಯಾ ಥಿಂಕ್ಸ್ ಟುಡೆ’ ಸಮಿಟ್‌ನಲ್ಲಿ (‘TV9 ವಾಟ್ ಇಂಡಿಯಾ ಥಿಂಕ್ಸ್ ಟುಡೇ ಶೃಂಗಸಭೆ- 2026’) ಪ್ರಧಾನಿ ನರೇಂದ್ರ ಮೋದಿ (ನರೇಂದ್ರ ಮೋದಿ) ಅವರು ಮುಖ್ಯ ಅತಿಥಿಯಾಗಿ ಭಾಗವಹಿಸಿದರು. ಇನ್ನು ಟಿವಿ9 ನೆಟ್ವರ್ಕ್ ಸಿಐಒ ಮತ್ತು ಎಂಡಿ ಬರುಣ್ ದಾಸ್ ಅವರು ಪ್ರಧಾನಿ ಮೋದಿ ಅವರ ಕಾರ್ಯಕ್ರಮಕ್ಕೆ ಸ್ವಾಗತಿಸಿದರು. ಇದರೊಂದಿಗೆ ಪ್ರಧಾನಿ ಮೋದಿ ಟಿವಿ9ನ ನಾಲ್ಕು ಶೃಂಗಸಭೆಗಳು ಸತತ ಮೂರನೇ ಬಾರಿಗೆ ಟಿವಿ9 ಶೃಂಗಸಭೆಯಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸುವುದು ವಿಶೇಷ.

ಇದೇ ವೇಳೆ ಮಾತನಾಡಿದ ಬರುಣ್ ದಾಸ್, ನಾವು ಇಂದು ಅತ್ಯಂತ ಅಸ್ಥಿರವಾದ ದಿನಗಳಲ್ಲಿ ಬದುಕುವಂತಾಗಿದೆ. ಪಶ್ಚಿಮ ಏಷ್ಯಾದ ಯುದ್ಧಕ್ಕೂ ಮೊದಲು ಸುಂಕದ ಸಮರವು ವಿಶ್ವದ ಆರ್ಥಿಕತೆಯನ್ನು ನಡುಗಿಸಿತು. ಸೇನಾ ಬಲದ ಯುದ್ಧ ಒಂದಾದರೆ, ಆರ್ಥಿಕ ಯುದ್ಧ ಮತ್ತೊಂದು. ಜಗತ್ತಿನ 830 ಕೋಟಿ ಜನರು ಬಾಧಿತರಾಗಿದ್ದಾರೆ. ಈ ಜಾಗತಿಕ ಅಸ್ಥಿರತೆ ನಡುವೆ ಭಾರತ ಅಭಿವೃದ್ದಿ ಹೊಂದುತ್ತಿದೆ, ಜಾಗತಿಕ ವ್ಯವಸ್ಥೆ ಸ್ಥಿರಗೊಳಿಸಲು ನೆರವಾಗಿದೆ ಎಂದು ಹೇಳಿದರು.

ಇದನ್ನೂ ಓದಿ: WITT Summit 2026 ರಲ್ಲಿ PM Modi: ಕಾಂಗ್ರೆಸ್ ನ ಪಾಪದ ಹೊರೆಯನ್ನು ನಾವು ಹೊತ್ತಿದ್ದೇವೆ; ವಿಟ್ ಶೃಂಗಸಭೆಯಲ್ಲಿ ಪ್ರಧಾನಿ ಮೋದಿ ಭಾಷಣ



Source link

Leave a Reply

Your email address will not be published. Required fields are marked *