Daily Devotional: ಜಾತಕದ ಪ್ರಕಾರ ಸಿಹಿ ಹಾಗೂ ಖಾರ ಹೇಗೆ ಸೇವಿಸಬೇಕು?

Daily Devotional: ಜಾತಕದ ಪ್ರಕಾರ ಸಿಹಿ ಹಾಗೂ ಖಾರ ಹೇಗೆ ಸೇವಿಸಬೇಕು?


Daily Devotional: ಜಾತಕದ ಪ್ರಕಾರ ಸಿಹಿ ಹಾಗೂ ಖಾರ ಹೇಗೆ ಸೇವಿಸಬೇಕು?

ಟಿವಿ9 ನಿತ್ಯ ಭಕ್ತಿ ಕಾರ್ಯಕ್ರಮದಲ್ಲಿ ಜಾತಕದ ಪ್ರಕಾರ ಸಿಹಿ ಹಾಗೂ ಖಾರ ಸೇವಿಸಬೇಕು ಎಂದು ಡಾ.ಬಸವರಾಜ ಗುರೂಜಿ ವಿವರಿಸಿದ್ದಾರೆ. ನಮ್ಮ ದೇಹಕ್ಕೆ ಆಹಾರ ಅತ್ಯಗತ್ಯ. ಆದರೆ ಕೆಲವರು ಸಿಹಿ ಇಷ್ಟಪಟ್ಟರೆ, ಮತ್ತೆ ಕೆಲವರು ಖಾರವನ್ನು ಹೆಚ್ಚು ಸೇವಿಸಲು ಬಯಸುತ್ತಾರೆ. ಈ ಆಹಾರದ ಆಯ್ಕೆಯು ಕೇವಲ ರುಚಿಯಲ್ಲ, ಬದಲಿಗೆ ಜಾತಕದಲ್ಲಿರುವ ಗ್ರಹಗಳ ಸ್ಥಿತಿಗಳ ಮೇಲೆ ತೋರಿಸುತ್ತದೆ ಎಂದು ಆಧ್ಯಾತ್ಮಿಕವಾಗಿ ಹೇಳಲಾಗುತ್ತದೆ. ಪ್ರಿಯರಾಗಲು ಗುರು ಮತ್ತು ಶುಕ್ರ ಗ್ರಹಗಳ ಪ್ರಭಾವ ಪ್ರಮುಖವಾಗಿದೆ. ಇಂತಹ ವ್ಯಕ್ತಿಗಳು ಸಾಮಾನ್ಯವಾಗಿ ಸಾತ್ವಿಕ ಸ್ವಭಾವದವರು, ತಾಳ್ಮೆಯುಳ್ಳವರು, ನಿಧಾನವಾಗಿ ಮಾತನಾಡುವವರು ಮತ್ತು ಸಂಬಂಧಗಳಿಗೆ ಹೆಚ್ಚಿನ ಪ್ರಾಮುಖ್ಯತೆ ನೀಡುವವರು ಆಗುತ್ತಾರೆ.

ಇದೇ ರೀತಿ, ಖಾರವನ್ನು ಹೆಚ್ಚು ಇಷ್ಟಪಡುವವರ ಮೇಲೆ ಕುಜ ಮತ್ತು ರವಿ ಗ್ರಹಗಳ ಅನುಗ್ರಹ ಇರುತ್ತದೆ. ಇವರು ಶಕ್ತಿವಂತರು, ಧೈರ್ಯಶಾಲಿಗಳು ಮತ್ತು ಯಾವುದೇ ಸವಾಲುಗಳನ್ನು ಎದುರಿಸಲು ಸಿದ್ಧರಿರುತ್ತಾರೆ. ಆದರೆ ಕೆಲವೊಮ್ಮೆ ನಿರ್ಧಾರಗಳನ್ನು ತೆಗೆದುಕೊಳ್ಳುವ ಸಾಧ್ಯತೆಯಿದೆ ಎಂದು ಡಾ.ಬಸವರಾಜ ಗುರೂಜಿ ಹೇಳಿದ್ದಾರೆ.



Source link

Leave a Reply

Your email address will not be published. Required fields are marked *