ಬಾರ್​​, ರೆಸ್ಟೋರೆಂಟ್​ಗಳಿಗೂ ತಟ್ಟಿದ್ದ ಗ್ಯಾಸ್ ಅಭಾವದ ಎಫೆಕ್ಟ್: ನೋವಿನ ಕಥೆ ಬಿಚ್ಚಿಟ್ಟ ಮಾಲೀಕ

ಬಾರ್​​, ರೆಸ್ಟೋರೆಂಟ್​ಗಳಿಗೂ ತಟ್ಟಿದ್ದ ಗ್ಯಾಸ್ ಅಭಾವದ ಎಫೆಕ್ಟ್: ನೋವಿನ ಕಥೆ ಬಿಚ್ಚಿಟ್ಟ ಮಾಲೀಕ


ಬಾರ್, ರೆಸ್ಟೋರೆಂಟ್‌ಗಳಿಗೆ ತಟ್ಟಿ ಗ್ಯಾಸ್ ಅಭಾವದ ಪರಿಣಾಮ: ನೋವಿನ ಕಥೆ ಬಿಚ್ಚಿಟ್ಟ ಮಾಲೀಕ

ಬೆಂಗಳೂರು, ಮಾರ್ಚ್ 24: ಬೆಂಗಳೂರಿನ ಬಾರ್ ಮತ್ತು ರೆಸ್ಟೋರೆಂಟ್‌ಗಳು ವಾಣಿಜ್ಯ ಗ್ಯಾಸ್ ಸಿಲಿಂಡರ್ ಕೊರತೆಯಿಂದಾಗಿ ತೀವ್ರ ಸಂಕಷ್ಟಕ್ಕೆ ಸಿಲುಕಿವೆ. ಗ್ಯಾಸ್ ಸಿಲಿಂಡರ್ ಅಭಾವದ ಎಫೆಕ್ಟ್ ಮಾಂಸಾಹಾರ ಪದಾರ್ಥಗಳನ್ನು ಪಡೆಯಲು ಸಾಧ್ಯವಾಗುತ್ತಿಲ್ಲ, ಇದರಿಂದ ಗ್ರಾಹಕರು ಇಷ್ಟಪಡುವ ಚಿಕನ್, ಮಟನ್ ಮತ್ತು ಫಿಶ್ ಐಟಂಗಳನ್ನು ನೀಡಲು ಕಷ್ಟವಾಗುತ್ತದೆ. ಸದ್ಯ ಸಲಾಡ್ ಮತ್ತು ಕೆಲವು ಸರಳ ವಸ್ತುಗಳನ್ನು ಮಾತ್ರ ನೀಡಲಾಗುತ್ತಿದೆ. ವ್ಯಾಪಾರದಲ್ಲಿ ಶೇ.40ರಷ್ಟು ಕುಸಿತ ಕಂಡುಬಂದಿದೆ. ಗ್ರಾಹಕರು ನಾನ್ವೆಜ್‌ಗಾಗಿ ಬರುತ್ತಿದ್ದರೂ, ಗ್ಯಾಸ್ ಇಲ್ಲದ ಕಾರಣ ನಿಮಗೆ ಬೇಕಾದ ಆಹಾರವನ್ನು ಪೂರೈಸಲು ಸಾಧ್ಯವಾಗುತ್ತಿಲ್ಲ. ಈ ಬಗ್ಗೆ ಬಾರ್ ಮತ್ತು ರೆಸ್ಟೋರೆಂಟ್ ರುಚಿ ಹೇಳುವುದೇನು ವಿಡಿಯೋ ನೋಡಿ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.



Source link

Leave a Reply

Your email address will not be published. Required fields are marked *