ಅಜಿತ್ ಪವಾರ್ ವಿಮಾನ ಪತನ ಆಕಸ್ಮಿಕವಲ್ಲ, ಇದೊಂದು ವ್ಯವಸ್ಥಿತ ಕೊಲೆ: ಬೆಂಗಳೂರಲ್ಲಿ ದಾಖಲಾಯ್ತು ಎಫ್‌ಐಆರ್‌ | Ajit Pawar Plane Crash Zero Fir Bengaluru High Grounds Police Rohit Pawar San

ಮಹಾರಾಷ್ಟ್ರ ರಾಜಕಾರಣದ ದಿಗ್ಗಜ, ಮಾಜಿ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರ ಸಾವು ಕೇವಲ ಅಪಘಾತವಲ್ಲ, ಅದೊಂದು ವ್ಯವಸ್ಥಿತ ಸಂಚು ಮತ್ತು ಕೊಲೆ ಎಂದು ಅವರ ಅಳಿಯ ರೋಹಿತ್ ರಾಜೇಂದ್ರ ಪವಾರ್ ಗಂಭೀರ ಆರೋಪ ಮಾಡಿದ್ದಾರೆ. ಈ ಕುರಿತು ಬೆಂಗಳೂರಿನ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಹಲವು ಅನುಮಾನಾಸ್ಪದ ಸಂಗತಿಗಳನ್ನು ಹೊರಹಾಕಲಾಗಿದೆ.

Source link

Leave a Reply

Your email address will not be published. Required fields are marked *