
ಸೋನಭದ್ರ, ಮಾರ್ಚ್ 25: ಹೊಸ ಕಾರು ಖರೀದಿಸಿದ ಖುಷಿಯಲ್ಲಿ, ಅಕ್ಕಪಕ್ಕದ ಮನೆಯವರನ್ನು ಕರೆದು ಬನ್ರಿ ಮಕ್ಕಳ ಜಾಲಿ ರೈಡ್ ಹೋಗೋಣ ಎಂದು ವ್ಯಕ್ತಿ ತನ್ನ ಹೊಸ ಕಾರಿನಲ್ಲಿ ಕೂರಿಸಿಕೊಂಡಿದ್ದರು. ಮಕ್ಕಳು ಕಾರೊಳಗೆ ಆಟವಾಡುತ್ತಿದ್ದರು. ಇದ್ದಕ್ಕಿದ್ದಂತೆ ತಮಾಷೆಗೆ ಕಾಪಾಡಿ ಕಾಪಾಡಿ ಎಂದು ಮಕ್ಕಳು ಕಿರುಚಿದ್ದಾರೆ. ಜನರು ಅವರ ಮಕ್ಕಳ ಕಳ್ಳ ಎಂದು ಭಾವಿಸಿ ಹೊಡೆದು, ಕಾರನ್ನು ಧ್ವಂಸ ಮಾಡಿದ್ದಾರೆ. ಪೊಲೀಸರು ತನಿಖೆ ನಡೆಸಿದಾಗ ಸತ್ಯ ಬೆಳಕಿಗೆ ಬಂದಿದೆ.
ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ