Headlines

ಕತೆ ಕದ್ದ ಆರೋಪ: ಗರಂ ಆದ ನಟಿ ಮಿಲನಾ ನಾಗರಾಜ್: ವಿಡಿಯೋ

ಕತೆ ಕದ್ದ ಆರೋಪ: ಗರಂ ಆದ ನಟಿ ಮಿಲನಾ ನಾಗರಾಜ್: ವಿಡಿಯೋ


ಕತೆ ಕದ್ದ ಆರೋಪ: ಗರಂ ಆದ ನಟಿ ಮಿಲನಾ ನಾಗರಾಜ್: ವಿಡಿಯೋ

‘ಲವ್ ಮಾಕ್ಟೆಲ್ 3’ (ಲವ್ ಮಾಕ್‌ಟೇಲ್ 3) ಸಿನಿಮಾ ಚಿತ್ರಮಂದಿರಗಳಲ್ಲಿ ಉತ್ತಮ ಪ್ರದರ್ಶನ ಕಾಣುತ್ತಿದೆ. ಡಾರ್ಲಿಂಗ್ ಕೃಷ್ಣ ನಟಿಸಿ, ನಟಿಸಿ ಬಂಡವಾಳವೂ ಹೂಡಿರುವ ಈ ಸಿನಿಮಾ ಕುಟುಂಬಕ್ಕೆ ಇಷ್ಟವಾಗುತ್ತಿದೆ. ಆದರೆ ಇತ್ತೀಚೆಗೆ ನಿರ್ದೇಶಕ ಗುರು ದೇಶಪಾಂಡೆ ಮತ್ತು ಕತೆಗಾರ ರಾಘವೇಂದ್ರ ನಾಯಕ್ ಅವರು ‘ಲವ್ ಮಾಕ್ಟೆಲ್ 3’ ಸಿನಿಮಾದ ಕಥೆಯನ್ನು ಕಡಿಯಲಾಗಿದೆ. ನಾವು ಕೆಲವು ವರ್ಷಗಳ ಹಿಂದೆ ಡಾರ್ಲಿಂಗ್ ಕೃಷ್ಣ ಅವರಿಗೆ ಹೇಳಿದ ಕಥೆ ಕದ್ದು ಅವರು ಸಿನಿಮಾ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ. ಇದೀಗ ಡಾರ್ಲಿಂಗ್ ಕೃಷ್ಣ ಮತ್ತು ನಟಿ ಮಿಲನಾ ನಾಗರಾಜ್ ಸುದ್ದಿಗೋಷ್ಠಿ ನಡೆಸಿ ಈ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ. ಅದರಲ್ಲೂ ಮಿಲನಾ ನಾಗರಾಜ್ ಅವರು, ಕತೆ ಕದ್ದದ ಬಗ್ಗೆ ಸಿಟ್ಟಿನಿಂದ ಉತ್ತರಿಸಿದ್ದಾರೆ. ಅಂಥಹ ಸಮಯ ಬಂದರೆ ಸಿನಿಮಾನೇ ಮಾಡಲ್ಲ. ವಿಡಿಯೋ ನೋಡಿ…

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ



Source link

Leave a Reply

Your email address will not be published. Required fields are marked *