ಶ್ರೀರಾಮ ನವಮಿ ಹಿನ್ನೆಲೆ ಕೆ.ಆರ್. ಮಾರುಕಟ್ಟೆ ಫುಲ್​​ ರಶ್​​: ಹೂವಿನ ವ್ಯಾಪಾರ ಬಲು ಜೋರು

ಶ್ರೀರಾಮ ನವಮಿ ಹಿನ್ನೆಲೆ ಕೆ.ಆರ್. ಮಾರುಕಟ್ಟೆ ಫುಲ್​​ ರಶ್​​: ಹೂವಿನ ವ್ಯಾಪಾರ ಬಲು ಜೋರು


ಶ್ರೀರಾಮ ನವಮಿ ಹಿನ್ನೆಲೆ ಕೆ.ಆರ್. ಮಾರುಕಟ್ಟೆ ಫುಲ್ ರಶ್: ಹೂವಿನ ವ್ಯಾಪಾರ ಬಲು ಜೋರು

ಬೆಂಗಳೂರು, ಮಾರ್ಚ್ 26: ಶ್ರೀರಾಮ ನವಮಿ ಹಬ್ಬದ ಜೊತೆಗೆ ಕೆ.ಆರ್. ಮಾರುಕಟ್ಟೆ ಜನರಿಂದ ತುಂಬಿ ತುಳುಕುತ್ತಿದೆ. ಹಬ್ಬದ ಆಚರಣೆಗಾಗಿ ಜನರು ದೊಡ್ಡ ಸಂಖ್ಯೆಯ ಹೂವುಗಳನ್ನು ಖರೀದಿಸಲು ಆಗಮಿಸಿದರು, ಕಾಲಿಡಲು ಸಹ ಜಾಗವಿಲ್ಲದಷ್ಟು ಜನಸಂದಣಿ ಇದೆ. ಶ್ರೀರಾಮ ನವಮಿ ಪ್ರಯುಕ್ತ ಕೆ.ಆರ್. ಮಾರುಕಟ್ಟೆ ಸಂಪೂರ್ಣ ಜನಜಂಗುಳಿಯಿಂದ ಕೂಡಿದ್ದು, ಹೂವಿನ ವ್ಯಾಪಾರ ಭರಾಟೆ ಜೋರಾಗಿದೆ. ನಗರದ ಜನರು ಹಬ್ಬಕ್ಕೆ ಬೇಕಾದ ಹೂವುಗಳನ್ನು ಖರೀದಿಸಲು ಮುಗಿಬಿದ್ದಿದ್ದಾರೆ. ಈ ವರ್ಷ ಶ್ರೀರಾಮಮಿಗೆ ಹೂವಿನ ಬೇಡಿಕೆ ಹೆಚ್ಚಾಗಿದ್ದು, ನವ ವಿಪರೀತ ಜನಸಂದಣಿಗೆ.

ವರದಿ: ಅರುಣ್ ಕುಮಾರ್, ಟಿವಿ9 ಬೆಂಗಳೂರು

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.

 



Source link

Leave a Reply

Your email address will not be published. Required fields are marked *