Headlines

Video: ಬಾಲಕಿಯ ಮೇಲೆ ಬೀದಿ ನಾಯಿಯಿಂದ ಮಾರಣಾಂತಿಕ ದಾಳಿ

Video: ಬಾಲಕಿಯ ಮೇಲೆ ಬೀದಿ ನಾಯಿಯಿಂದ ಮಾರಣಾಂತಿಕ ದಾಳಿ


ವಿಡಿಯೋ: ಬಾಲಕಿಯ ಮೇಲೆ ಬೀದಿ ನಾಯಿಯಿಂದ ಮಾರಣಾಂತಿಕ ದಾಳಿ

ಥಾಣೆ, ಮಾರ್ಚ್ 26: ಥಾಣೆಯ ಅಂರ್ನಾಥ್ ಪ್ರದೇಶದಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿ ನಾಯಿ ಮಾರಣಾಂತಿಕವಾಗಿ ದಾಳಿ ನಡೆಸಿರುವ ಘಟನೆ ನಡೆದಿದೆ. ತನ್ನ ಆರು ವರ್ಷದ ಸಹೋದರನೊಂದಿಗೆ ನಡೆದುಕೊಂಡು ಹೋಗುತ್ತಿದ್ದಾಗ ಈ ಘಟನೆ ಸಂಭವಿಸಿದೆ. ಭಯಗೊಂಡ ಆಕೆ ತಪ್ಪಿಸಿಕೊಳ್ಳಲು ಯತ್ನಿಸುತ್ತಾಳೆ. ಆದರೆ ನಾಯಿ ಆಕೆಯನ್ನು ಗಟ್ಟಿಯಾಗಿ ಕಚ್ಚಿದ್ದು, ಆಕೆ ಕೂಗಿಕೊಂಡಾಗ ನಿವಾಸಿಗಳು ಆಕೆಯನ್ನು ರಕ್ಷಿಸಲು ಓಡಿ ಬಂದಿದ್ದಾರೆ.

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ



Source link

Leave a Reply

Your email address will not be published. Required fields are marked *