ಬಸ್ ಮೇಲೆ ಅಂಡರ್ ವಲ್ಡ್ ದಾವೂದ್ ದಿ ರಿಯಲ್ ಡಾನ್ ಎಂದು ಬರಹ: ಸಿಡಿದೆದ್ದ ಭಜರಂಗದಳ

ಬಸ್ ಮೇಲೆ ಅಂಡರ್ ವಲ್ಡ್ ದಾವೂದ್ ದಿ ರಿಯಲ್ ಡಾನ್ ಎಂದು ಬರಹ: ಸಿಡಿದೆದ್ದ ಭಜರಂಗದಳ

ಬಸ್ ಮೇಲೆ ಅಂಡರ್ ವಲ್ಡ್ ದಾವೂದ್ ದಿ ರಿಯಲ್ ಡಾನ್ ಎಂದು ಬರಹ: ಸಿಡಿದೆದ್ದ ಭಜರಂಗದಳ

ಚಿಕ್ಕಮಗಳೂರು, ಮಾರ್ಚ್ 26: ಭೂಗತ ಪಾತಕಿ ದಾವೂದ್ ಇಬ್ರಾಹಿಂ ಹೆಸರು ಬರೆದಿರುವ ಖಾಸಗಿ ಬಸ್ ವೊಮದು ಚಿಕ್ಕಮಗಳೂರು ನಗರದಲ್ಲಿ ಕಂಡುಬಂದಿದೆ. ತಮಿಳುನಾಡಿನ ಇಂಜಿನಿಯರಿಂಗ್ ವಿದ್ಯಾರ್ಥಿಗಳ ಚಿಕ್ಕಮಗಳೂರಿಗೆ ಪ್ರವಾಸಕ್ಕೆ ಕರೆತಂದಿದ್ದ ಖಾಸಗಿ ಬಸ್ ಮೇಲೆ ಅಂಡರ್ ವಲ್ಡ್ ದಾವೂದ್ ದಿ ರಿಯಲ್ ಡಾನ್ ಎಂದು ಬರೆಯಲಾಗಿದೆ. ಸದ್ಯ ಇದು ಭಜರಂಗದಳದ ಕಾರ್ಯಕರ್ತರು ಹಾಗೂ ಸ್ಥಳೀಯರು ಆಕ್ರೋಶಕ್ಕೆ ಕಾರಣವಾಗಿದ್ದು, ಬಸ್ ತಡೆದು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸದ್ಯ ಬಸ್ ವಿರುದ್ಧ ಪ್ರಕರಣ ದಾಖಲಾಗುವಂತೆ ತಡೆಯಲಾಗಿದೆ, ಬಸವನಹಳ್ಳಿ ಪೊಲೀಸ್ ಠಾಣೆಗೆ ಬಸ್ ಕರೆತಂದಿದೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Source link

Leave a Reply

Your email address will not be published. Required fields are marked *