Headlines

Video: 1000 ಲೀಟರ್ ಟ್ಯಾಂಕ್ ಹಿಡಿದು ಪೆಟ್ರೋಲ್​ ಬಂಕ್​ಗೆ ಬಂದ ‘ಬಾಹುಬಲಿ’

Video: 1000 ಲೀಟರ್ ಟ್ಯಾಂಕ್ ಹಿಡಿದು ಪೆಟ್ರೋಲ್​ ಬಂಕ್​ಗೆ ಬಂದ ‘ಬಾಹುಬಲಿ’


ವಿಡಿಯೋ: 1000 ಲೀಟರ್ ಟ್ಯಾಂಕ್ ಹಿಡಿದು ಪೆಟ್ರೋಲ್ ಬಂಕ್‌ಗೆ ಬಂದ 'ಬಾಹುಬಲಿ'

ಹರಯಾ, ಮಾರ್ಚ್ 26: ವ್ಯಕ್ತಿಯೊಬ್ಬರು ಸಾವಿರ ಲೀಟರ್ ಲೀಟರ್ ಟ್ಯಾಂಕ್ ಹಿಡಿದು ಪೆಟ್ರೋಲ್ ಬಂಕ್‌ಗೆ ಬಂದಿರುವ ವಿಡಿಯೋ ವೈರಲ್ ಆಗಿದ್ದು, ಈ ಘಟನೆ ಉತ್ತರ ಪ್ರದೇಶದ ಹರೈಯಾದಲ್ಲಿ ನಡೆದಿದೆ. ಘಟನೆ NH-28 ರ ಭದವಾಲ್ ಪೆಟ್ರೋಲ್ ಪಂಪ್‌ನಲ್ಲಿ ನಡೆದಿದೆ. ಪೆಟ್ರೋಲ್ ತುಂಬಿಸಲು ಒಬ್ಬ ವ್ಯಕ್ತಿ 1,000 ಲೀಟರ್ ದೊಡ್ಡ ಟ್ಯಾಂಕ್ ಅಲ್ಲಿಗೆ ಬಂದಿದ್ದರು. ಈ ಅಚ್ಚರಿಯ ಸಂಗತಿ ಎಂದರೆ ಆ ಯುವಕ ತನ್ನ ಹೆಗಲ ಮೇಲೆ ಭಾರವಾದ ಟ್ಯಾಂಕ್ ಅನ್ನು ಪೆಟ್ರೋಲ್ ಪಂಪ್‌ಗೆ ಹೊತ್ತುಕೊಂಡು ಹೋಗಿದ್ದಾರೆ.

 

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ



Source link

Leave a Reply

Your email address will not be published. Required fields are marked *