Video: ಗಾಂಜಾ ನಶೆಯಲ್ಲಿ ಶಾಲಾ ಬಸ್ ನಿಲ್ಲಿಸಿ ಕಬ್ಬಿಣದ ರಾಡ್ ಹಿಡಿದು ಬೆದರಿಸಿದ ಯುವಕರು

Video: ಗಾಂಜಾ ನಶೆಯಲ್ಲಿ ಶಾಲಾ ಬಸ್ ನಿಲ್ಲಿಸಿ ಕಬ್ಬಿಣದ ರಾಡ್ ಹಿಡಿದು ಬೆದರಿಸಿದ ಯುವಕರು


ವಿಡಿಯೋ: ಗಾಂಜಾ ನಶೆಯಲ್ಲಿ ಶಾಲಾ ಬಸ್ ನಿಲ್ಲಿಸಿ ಕಬ್ಬಿಣದ ರಾಡ್ ಹಿಡಿದು ಬೆದರಿಸಿದ ಯುವಕರು

ಚೆನ್ನೈ, ಮಾರ್ಚ್ 26: ಗಾಂಜಾ ನಶೆಯಲ್ಲಿ ಯುವಕರು ಕಬ್ಬಿಣದ ರಾಡ್ ಹಿಡಿದು ಶಾಲಾ ಬಸ್ ನಿಲ್ಲಿಸಿ ಬೆದರಿಕೆ ಹಾಕಿರುವ ಘಟನೆ ತಮಿಳುನಾಡಿನ ಉತ್ತಂಗರೈನಲ್ಲಿ ನಡೆದಿದೆ. ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರನ್ನು ನಿಂದಿಸಿ ಬೆದರಿಸಿದ್ದಾರೆ. ಉತ್ತಂಗರೈ-ಸೇಲಂ ರಸ್ತೆಯಲ್ಲಿ ಚಲಿಸುವ ಬಸ್, ಲಾರಿಗಳನ್ನು ತಡೆ ಹಿಡಿದು ಬೆದರಿಸಿದ್ದಾರೆ. ಸ್ಥಳೀಯರು ದೂರು ದಾಖಲಿಸಿದ್ದಾರೆ.ಆರೋಪಿಗಳ ವಿರುದ್ಧ ಈ ಹಿಂದೆಯೂ ಕ್ರಿಮಿನಲ್ ಪ್ರಕರಣಗಳಿವೆ.ಆರೋಪಿಗಳ ವಿರುದ್ಧ ಹಿಂದೆಯೂ ಕ್ರಿಮಿನಲ್ ಪ್ರಕರಣಗಳು ದಾಖಲಾಗಿವೆ. ಪೊಲೀಸರು ಆರಂಭಿಸಿದ್ದು, ಅವರಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ



Source link

Leave a Reply

Your email address will not be published. Required fields are marked *