ರಸ್ತೆಯಲ್ಲಿ ಬೈಕ್ ನಿಲ್ಲಿಸಿದ್ದ ವಕೀಲನಿಗೆ ಹಿಗ್ಗಾಮುಗ್ಗ ಥಳಿಸಿದ ಅಂಗಡಿ ವ್ಯಾಪಾರಿ

ರಸ್ತೆಯಲ್ಲಿ ಬೈಕ್ ನಿಲ್ಲಿಸಿದ್ದ ವಕೀಲನಿಗೆ ಹಿಗ್ಗಾಮುಗ್ಗ ಥಳಿಸಿದ ಅಂಗಡಿ ವ್ಯಾಪಾರಿ


ರಸ್ತೆಯಲ್ಲಿ ಬೈಕ್ ನಿಲ್ಲಿಸಿದ್ದ ವಕೀಲನಿಗೆ ಹಿಗ್ಗಾಮುಗ್ಗಾ ಥಳಿಸಿದ ಅಂಗಡಿ ವ್ಯಾಪಾರಿ

ಮೀರತ್, ಮಾರ್ಚ್ 27: ಮೀರತ್ನ ಸರ್ರಾಫಾ ಮಾರುಕಟ್ಟೆಗೆ ಬಂದಿದ್ದ ವಕೀಲರ ರಸ್ತೆಯಲ್ಲಿ ಬೈಕ್ ನಿಲ್ಲಿಸಿದ್ದರು. ರಸ್ತೆಯಲ್ಲಿ ಬೈಕ್ ನಿಲ್ಲಿಸಿ ಎಲ್ಲರಿಗೂ ತೊಂದರೆ ಕೊಡುತ್ತಿದ್ದ ಎಂದು ಜಗಳ ಆರಂಭಿಸಿದ ಅಲ್ಲಿನ ಅಂಗಡಿಯ ವ್ಯಾಪಾರಿ ಬಳಿಕ ಆ ವಕೀಲರಿಗೆ ಕ್ರೂರವಾಗಿ ಥಳಿಸಿದ ಘಟನೆ ನಡೆದಿದೆ. ತಮ್ಮ ಮೇಲಾದ ಹಲ್ಲೆಯನ್ನು ವಕೀಲರು ಪ್ರತಿಭಟಿಸಿದಾಗ ಅವರನ್ನು ಕೆಳಗೆ ಬೀಳಿಸಿ ಥಳಿಸಲಾಯಿತು. ಅವರ ಮೂಗಿನ ಮೂಳೆ ಮುರಿದಿದೆ. ಈ ಇಡೀ ಘಟನೆ ಸಿಸಿಟಿವಿಯಲ್ಲಿ (ವೈರಲ್ ವಿಡಿಯೋ) ಸೆರೆಯಾಗಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ



Source link

Leave a Reply

Your email address will not be published. Required fields are marked *