Headlines

ದಿನ ಭವಿಷ್ಯ: ಇಂದು ಈ ರಾಶಿಯವರು ಪ್ರೀತಿಪಾತ್ರರನ್ನು ಬಿಟ್ಟಕೊಡಲಾರರು

ದಿನ ಭವಿಷ್ಯ: ಇಂದು ಈ ರಾಶಿಯವರು ಪ್ರೀತಿಪಾತ್ರರನ್ನು ಬಿಟ್ಟಕೊಡಲಾರರು


ದಿನ ಭವಿಷ್ಯ: ಇಂದು ಈ ರಾಶಿಯವರು ಪ್ರೀತಿಪಾತ್ರರನ್ನು ಬಿಟ್ಟಕೊಡಲಾರರು

ಮೇಷ ರಾಶಿ:

ಇಂದು ಬರುವ ಸಮಸ್ಯೆಗಳನ್ನು ಸುಲಭವಾಗಿ ನಿಭಾಯಿಸಬಲ್ಲಿರಿ. ಪಿತ್ರಾರ್ಜಿತ ಆಸ್ತಿಯನ್ನು ಪಡೆದುಕೊಳ್ಳುವ ಸಂಭವವಿದೆ. ಮಕ್ಕಳ ಜೊತೆ ಸಂತಸದ ದಿನವಾಗಿರುವುದು. ಬಂಧು ಮಿತ್ರರ ಆಗಮನ ಸಾಧ್ಯತೆಯೂ ಇದೆ. ವೈವಾಹಿಕ ಜೀವನವು ಒತ್ತಡದಿಂದ ಇರಲಿದೆ. ನಿಮ್ಮ ಪ್ರೀತಿಪಾತ್ರರ ಮಾತನ್ನು ಉಳಿಸಿಕೊಳ್ಳಲು ಕಷ್ಟವಾಯಿತು. ಔದಾರ್ಯವು ಅಧಿಕವಾಗಿ ಬೇಡ. ಆಲಸ್ಯದಿಂದ ಇರುವ ಕಾರಣ ಯಾವ ಕೆಲಸವೂ ಸರಿಯಾದ ಸಮಯಕ್ಕೆ ನಿಲ್ಲುತ್ತದೆ.

ವೃಷಭ ರಾಶಿ:

ಯಾವುದಕ್ಕೂ ಮಿತಿ ಇರಲಿ, ತಾಂತ್ರಿಕ ವಿದ್ಯೆಯಲ್ಲಿ ತೊಡಗಿಕೊಂಡವರಿಗೆ ಯಶಸ್ಸು. ಕಾರ್ಮಿಕ ವರ್ಗದವರಿಗೆ ಬಿಡುವಿಲ್ಲದ ಕೆಲಸದಿಂದ ದೇಹಾಯಾಸ. ಸರ್ಕಾರಿ ಕೆಲಸಗಳಿಗೆ ಅಲೆದಾಡುವ ಸಾಧ್ಯತೆಯಿದೆ. ನಿಮ್ಮ ಸಂಗಾತಿಯನ್ನು ನೋಡಿ ನೀವು ತುಂಬಾ ಸಂತೋಷಪಡುತ್ತೀರಿ. ನಿಮ್ಮ ಮಾತಿನಿಂದ ಸಮಾಧಾನವಾಗುತ್ತದೆ. ದೂರದಲ್ಲಿರುವ ಮಕ್ಕಳನ್ನು ನೋಡುವ ಆಸೆಯಾಗಬಹುದು. ಉದ್ಯಮದ ಕಾರಣ ಪ್ರಯಾಣ ಮಾಡುವ ಸ್ಥಿತಿಯು ಬರಬಹುದು.

ಮಿಥುನ ರಾಶಿ:

ನೀವು ಪರಿಚಿತರ ಸ್ವತ್ತನ್ನು ಗೊತ್ತಾಗದೇ ಅಪಹರಿಸುವಿರಿ. ದಾಂಪತ್ಯದಲ್ಲಿ ನೆಮ್ಮದಿ, ಶಾಂತಿ ಸಮಾಧಾನವನ್ನು ಪ್ರಯತ್ನಪೂರ್ವಕವಾಗಿ. ಪ್ರಯತ್ನಿಸುವಿರಿ. ನಿಂತ ಕೆಲಸ ಕಾರ್ಯಗಳನ್ನು ಚಾಲನೆಗೊಳಿಸಿರಿ. ನೀವು ಚಿಂತಿತರಾಗಿರುವ ಕಾರಣ ಮಾನಸಿಕ ಒತ್ತಡವೂ ಇರುತ್ತದೆ. ಮಾನಸಿಕ ಸ್ಥಿತಿಯು ಬಹಳ ಆಹ್ಲಾದದಿಂದ ಇರಲಿದೆ. ಯಾವ ಹೂಡಿಕೆಯು ನಿಮಗೆ ಲಾಭದಾಯಕವಾಗುವುದು. ವಿದ್ಯಾಭ್ಯಾಸದಲ್ಲಿ ನಿರಾಸಕ್ತಿ, ಅನ್ಯ ಚಟುವಟಿಕೆಯಲ್ಲಿ ಆಸಕ್ತಿ ಅಧಿಕ.

ಕರ್ಕಾಟಕ ರಾಶಿ:

ವೃತ್ತಿರಂಗದಲ್ಲಿ ಸಮಾಧಾನಕರವಲ್ಲದ ವಾತಾವರಣವಿರಲಿದೆ.ಆದರೂ ವಿದ್ಯಾಭ್ಯಾಸದ ಫಲಿತಾಂಶ ಉತ್ಸಾಹವನ್ನು ಕೊಡುವುದು ವ್ಯಾಪಾರ ವ್ಯವಹಾರದಲ್ಲಿ ಯಶಸ್ಸನ್ನು ಪಡೆಯುವಿರಿ. ಉದ್ಯೋಗಸ್ಥರು ಇಂದು ಕೆಲವು ನಿರಾಶೆಯನ್ನು ಎದುರಿಸಬೇಕಾಗಬಹುದು. ನಿಮ್ಮ ವಿಳಂಬ ಕಾರ್ಯಕ್ಕೆ ಹೇಳಿಕೊಳ್ಳಬೇಕಾದೀತು. ಪದೋನ್ನತಿಯ ಬಗ್ಗೆ ಕೇಳಿದರೂ ಏನೂ ಪ್ರಯೋಜನವಾಗದು. ಹಣಕಾಸಿನ ವ್ಯವಹಾರದ ದಾಖಲೆಗಳನ್ನು ಸರಿಯಾಗಿ ಪರಿಶೀಲಿಸಿಕೊಳ್ಳಿ.

ಸಿಂಹ ರಾಶಿ:

ಇತರರ ನೇರವಾದ ಮಾತಿನಿಂದ ನಿಮಗೆ ನೋವಾಗುವುದು. ವಿಶೇಷವಾಗಿ ನೀವು ನಿಮ್ಮ ಪ್ರೀತಿಪಾತ್ರರು ಇತರರೊಂದಿಗೆ ಸ್ನೇಹದಿಂದ ಕಂಡಾಗ ಅಸೂಯೆ ಉಂಟಾಗಲಿದೆ. ದೂರ ಪ್ರಯಾಣಕ್ಕೆ ಒಳ್ಳೆಯ ದಿನವಲ್ಲ. ದಾಂಪತ್ಯ ಜೀವನದಲ್ಲಿ ಪ್ರೀತಿ ಮತ್ತು ಸಂತೋಷ ಉಳಿಯುತ್ತದೆ. ಹಿರಿಯರಿಂದ ನಿಮಗೆ ಮೆಚ್ಚುಗೆ ಸಿಗಬಹುದು. ದಾಂಪತ್ಯದಲ್ಲಿ ಪ್ರೀತಿಗೆ ನೀವು ಮಾರುಹೋಗಬಹುದು. ಅತಿಥಿಗಳ ಆಗಮನವು ನಿಮ್ಮ ಮನೆಗೆ ಆಗಲಿದೆ.

ಕನ್ಯಾ ರಾಶಿ:

ಇಂದು ನಿಮ್ಮ ಸಾಮಾಜಿಕ ಕಾಳಜಿಯನ್ನು ಜನರು ಹೊಗಳುವರು. ಹಣಕಾಸಿನ ಸ್ಥಿತಿಯನ್ನು ಪಡೆದುಕೊಳ್ಳಿ. ಮನೆಯ ಕಿರಿಕಿರಿಯನ್ನು ಸಹಿಸಲು ಸಾಧ್ಯವಾಗಿಲ್ಲ. ಸಮೀಪದ ಏಕಾಂತ ಸ್ಥಳಕ್ಕೆ ಹೋಗಿ ಮನಸ್ಸಿಗೆ ಶಾಂತಿಯನ್ನು ಕೊಡುವಿರಿ. ಶ್ರಮವಹಿಸಿ ದುಡಿಯುವವರಿಗೆ ಉತ್ತಮ ದಿನ. ಅವರು ತಮ್ಮ ಕೆಲಸದಲ್ಲಿ ಉತ್ತಮ ಫಲಿತಾಂಶಗಳನ್ನು ಪಡೆಯುತ್ತಾರೆ. ಕೆಲವು ಮಾನಸಿಕ ಸ್ಥಿತಿಯನ್ನು ಬಿಡಲು ಪ್ರಯತ್ನಿಸುವಿರಿ. ಆದರೆ ಅದು ನಿಮಗೆ ಗೊತ್ತಿಲ್ಲದೇ ನಿಮ್ಮನ್ನು ಆವರಿಸಬಹುದು.

ತುಲಾ ರಾಶಿ:

ಇಂದು ಅನಿರೀಕ್ಷಿತ ಲಾಭದಿಂದ ತೃಪ್ತಿ ಇರುವುದು. ನಿಮ್ಮಿಂದ ನೀವು ಉತ್ತಮ ಫಲಿತಾಂಶಗಳನ್ನು ಪಡೆಯುತ್ತೀರಿ. ದಾಂಪತ್ಯ ಜೀವನದಲ್ಲಿ ಹೊಂದಾಣಿಕೆ ಅಗತ್ಯವಾಗಿ ಇರುತ್ತದೆ. ಪ್ರೀತಿಯ ಜೀವನವನ್ನು ನಡೆಸುವ ಜನರು ಇಂದು ಕೆಲವು ಸಮಸ್ಯೆಗಳನ್ನು ಎದುರಿಸುವಿರಿ. ಸಾರ್ವಜನಿಕವಾಗಿ ಸಿಗುವ ಮನ್ನಣೆಯನ್ನು ವಿರೋಧಿಸುತ್ತಾರೆ. ಧನದ ಸಹಾಯವನ್ನು ನಿಮ್ಮ ಸ್ನೇಹಿತರು ನಿಮ್ಮಿಂದ ಬಯಸುವರು. ಇಂದು ಅಧಿಕ ಒತ್ತಡವಿಲ್ಲದೇ ಕಾರ್ಯವು ಮುಗಿಯುವುದು. ವಿದೇಶಪ್ರಯಾಣದಿಂದ ಖುಷಿ ಇರಲಿದೆ.

ವೃಶ್ಚಿಕ ರಾಶಿ:

ಸ್ವಂತ ಕಾರ್ಯಕ್ಕೆ ಅಲ್ಪ ಪ್ರಯೋಜನವನ್ನು ಪಡೆದುಕೊಳ್ಳಿ. ನಿಮ್ಮ ಕೆಲಸವನ್ನು ನೀವು ಆನಂದಿಸಿ ಮತ್ತು ಮುಂದೆ ಸಾಗುತ್ತೀರಿ. ಬಿಡದೆ ಹಠದಿಂದ ಮಾಡುವ ಕೆಲಸವು ಪೂರ್ಣವಾಗುವುದು. ಅದೃಷ್ಟ ನಿಮ್ಮ ಕಡೆ ಇರುತ್ತದೆ. ನೀವು ಯಾವುದೇ ಸವಾಲಿಗೆ ಹೆದರುವುದಿಲ್ಲ. ಮೆಚ್ಚುಗೆಯ ಮಾತಿನಿಂದ ಸಂಕೋಚಗೊಳ್ಳುವಿರಿ. ಆರಿಸಿಕೊಂಡ ಆಯ್ಕೆಯು ನಿಮಗೆ ಇಷ್ಟವಾಗದೇ ಇರುವುದು. ಪರಿಚಿತ ವಿಚಾರದಲ್ಲಿ ನೀವು ನಕಾರಾತ್ಮಕವಾಗಿ ಮಾತನಾಡುವಿರಿ.

ಧನು ರಾಶಿ:

ನಿಮ್ಮ ಕುಟುಂಬದ ಜೊತೆ ನೀವು ಮುರಿಯಲಾಗದ ಬಂಧವನ್ನು ಬೆಳೆಸಿಕೊಳ್ಳಿ. ಕೆಲಸಕ್ಕೆ ಸಂಬಂಧಿಸಿದ ವಿಷಯಗಳಲ್ಲಿ ನೀವು ಉತ್ತಮ ಫಲಿತಾಂಶಗಳನ್ನು ಪಡೆಯುತ್ತೀರಿ. ನೀವು ಮೆಚ್ಚುಗೆ ಪಡೆಯುತ್ತೀರಿ ಮತ್ತು ನಿಮ್ಮ ಕೆಲಸದ ಹೊರೆ ಇದೆ. ನಿಮ್ಮ ಬಲವೃದ್ಧಿಗೆ ಬೇಕಾದ ತಯಾರಿಯನ್ನು ಮಾಡಿಕೊಳ್ಳುವುದು ಉತ್ತಮ. ಮಹಿಳೆಯರು ಆದಾಯದಲ್ಲಿ ಮುನ್ನಡೆ ಸಾಧಿಸುವರು ಇಂದು. ಇತರ ಕಡೆಯಿಂದ ಕೆಲಸವನ್ನು ಮಾಡಿಸಿಕೊಳ್ಳುವ ಸಂದರ್ಭವು ಬರಬಹುದು.

ಮಕರ ರಾಶಿ:

ನಿಮಗೆ ಹಣಕಾಸಿನ ನೆರವು ಕುಟುಂಬ ವರ್ಗದವರು ಯಾರಿಂದಲಾದರೂ ದೊರೆಯುವುದು. ಆದಾಯದ ದೃಷ್ಟಿಯಿಂದ ಇಂದು ಉತ್ತಮ ದಿನವಾಗಿದೆ. ನಿಮಗೆ ಖರ್ಚು ಕೂಡ ಇರುತ್ತದೆ, ಆದರೆ ಹೆಚ್ಚು ಅಲ್ಲ. ಉದ್ಯೋಗಿಗಳು ಯಾವುದೇ ಎದುರಾಳಿಯ ಬಗ್ಗೆ ಸಕ್ರಿಯವಾಗಿ ಜಾಗರೂಕರಾಗಿರಬಹುದು. ವಿಳಂಬದ ಕಾರ್ಯಕ್ಕೆ ನೀವೇ ಜವಾಬ್ದಾರರು. ಮಿತ್ರರ ಆರ್ಥಿಕತೆಗೆ ನೀವು ಸಹಾಯ ಮಾಡುತ್ತೀರಿ. ಉದ್ಯಮವನ್ನು ಮಾಡುವವರಿಗೆ ಕೆಲವು ತೊಂದರೆಗಳು ಬರಬಹುದು.

ಕುಂಭ ರಾಶಿ:

ಇಂದು ಕೆಲಸ ಕಾರ್ಯಗಳು ಮಂದ ಪ್ರಗತಿಯಲ್ಲಿ ಸಾಗಿದರೂ ಅಂತಿಮವಾಗಿ ಶುಭ ಕಾಣುವಿರಿ. ಮನೆಯ ಖರ್ಚು ಹೆಚ್ಚಾಗಲಿದೆ. ಇದು ನಿಮ್ಮ ಆದಾಯದ ಮೇಲೆ ಪರಿಣಾಮ ಬೀರುತ್ತದೆ. ಕುಟುಂಬ ಸದಸ್ಯರಲ್ಲಿ ಪರಸ್ಪರ ಸಹೋದರತ್ವ ಇರುತ್ತದೆ. ಕೆಲಸಕ್ಕೆ ಸಂಬಂಧಿಸಿದ ವಿಷಯಗಳಲ್ಲಿ ನೀವು ಉತ್ತಮ ಫಲಿತಾಂಶಗಳನ್ನು ಪಡೆಯುತ್ತೀರಿ. ಅನವಶ್ಯಕ ಆಲೋಚನೆಗಳಿಂದ ಮನಸ್ಸು ಕ್ಷೋಭೆಗೊಳ್ಳುವುದು. ಆರೋಗ್ಯದ ವೃದ್ಧಿಗಾಗಿ ಧಾರ್ಮಿಕ ಕಾರ್ಯಗಳನ್ನು ಮಾಡಿರಿ. ಕುಟುಂಬವನ್ನು ಮೆಚ್ಚಿಕೊಳ್ಳಿ.

ಮೀನ ರಾಶಿ:

ಪ್ರೀತಿಯ ಜೀವನದಲ್ಲಿ ಕೆಲಸ ಮಾಡುವುದು ಉಪಯುಕ್ತವಾಗುವುದು. ನಿಮ್ಮ ಪ್ರಯತ್ನಗಳು ಯಶಸ್ವಿಯಾಗುತ್ತವೆ. ವಿವಾಹಿತರು ತಮ್ಮ ವೈವಾಹಿಕ ಜೀವನದಲ್ಲಿ ಒತ್ತಡದಿಂದ ಮುಕ್ತರಾಗುತ್ತಾರೆ. ಮಕ್ಕಳ ಬಗ್ಗೆ ತುಂಬಾ ಸಂತೋಷವಾಗುತ್ತದೆ. ಯಾರೊಂದಿಗಿರುವ ಅವಶ್ಯಕತೆ ಇಲ್ಲ. ಖಾಸಗಿ ಕೆಲಸವು ನಿಮಗೆ ಸಾಕೆನಿಸಬಹುದು. ಬಂಧುಗಳಿಂದ ಮಾನಸಿಕ ಹಿಂಸೆಯಾಗುವುದು. ಆರೋಗ್ಯದ ವಿಚಾರದಲ್ಲಿ ಕೆಲಸದಲ್ಲಿ ಬದಲಾವಣೆಯು ನಿಮಗೆ ಬೇಕಾದೀತು.

ಇಂದಿನ ಪಂಚಾಂಗ:

ಶಾಲಿವಾಹನ ಶಕೆ ೧೯೪೯ರ ಪರಾಭವ ಸಂವತ್ಸರದ ಉತ್ತರಾಯಣ, ವಾರ್ಷಿಕ : ವಸಂತ, ಚಂದ್ರಮಾಸ : ಚೈತ್ರ, ಸೌರ ಮಾಸ : ಮೀನ, ಮಹಾನಕ್ಷತ್ರ : ಉತ್ತರಾಭಾದ್ರ, ವಾರ : ಶನಿ, ಪಕ್ಷ : ಶುಕ್ಲ, ತಿಥಿ : ದಶ’ಮೀ, ನಿತ್ಯನಕ್ಷತ್ರ : ಪುನರ್ವಸು ಯೋಗ : ಅತಿಗಂಡ, – ಕರ್ಣನಕ್ಷತ್ರ : ಪುನರ್ವಸು ಯೋಗ : ಅತಿಗಂಡ, – ಕರ್ಣ 0, – ೬೦ ಕೌಲವ, – ೬೦ ಆಂ ೬ 34 pm, ಇಂದಿನ ಶುಭಾಶುಭ ಕಾಲ : ರಾಹು ಕಾಲ 09:27 – 10:58, ಯಮಗಂಡ ಕಾಲ 14:01 – 15:32, ಗುಳಿಕ ಕಾಲ 06:24 – 07:56

-ಲೋಹಿತ ಹೆಬ್ಬಾರ್-8762924271 (ಯಾವ ಅಪ್ಲಿಕೇಶನ್ ಮಾತ್ರ)



Source link

Leave a Reply

Your email address will not be published. Required fields are marked *