
IPL 2026: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-19ರ ಮೊದಲ ಪಂದ್ಯದ ಮೂಲಕ ‘ಬಾಡಿ ಕಂಟ್ರೋಲ್’ ನಿಯಮವನ್ನು ಪರಿಚಯಿಸಲಾಗಿದೆ. ಇಂದು ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಲಿರುವ RCB ಮತ್ತು SRH ನಡುವಣ ಪಂದ್ಯದ ಮೂಲಕ ಈ ನಿಯಮವನ್ನು ಜಾರಿಗೊಳಿಸಲಾಗಿಲ್ಲ. ಈ ನಿಯಮವು ಫೀಲ್ಡರ್ಗಳ ಮೇಲೆ ನೇರ ಪರಿಣಾಮ ಬೀರಲಿದೆ.
ಏನಿದು ಬಾಡಿ ನಿಯಂತ್ರಣ ನಿಯಮ?
ಬಾಡಿ ಕಂಟ್ರೋಲ್ ಎಂಬುದು ದೇಹದ ಮೇಲಿನ ನಿಯಂತ್ರಣ. ಅಂದರೆ ಇಲ್ಲಿ ಈ ನಿಯಮವನ್ನು ಫೀಲ್ಡರ್ಗಳಿಗಾಗಿ ಪರಿಚಯಿಸಲಾಗುತ್ತಿದೆ. ಅದರಲ್ಲೂ ಮುಖ್ಯವಾಗಿ ಕ್ಯಾಚ್ ಹಿಡಿದಾಗ ಈ ನಿಯಮ ಅನ್ವಯ.
ಕ್ಯಾಚ್ ಹಿಡಿಯುವಾಗ ಫೀಲ್ಡರ್ ಚೆಂಡಿನ ಮೇಲೆ ಮತ್ತು ತಮ್ಮ ದೇಹದ ಸಮತೋಲನದ ಮೇಲೆ ಎಷ್ಟು ನಿಯಂತ್ರಣ ಹೊಂದಿರಬೇಕು ಎಂಬುದನ್ನು ಕುರಿತು 10 ಫ್ರಾಂಚೈಸಿಗಳಿಗೆ ಕಟ್ಟುನಿಟ್ಟಿನ ಸೂಚನೆಗಳನ್ನು ನೀಡಿ. ಅದರಂತೆ ಈ ಬಾರಿಯ ಐಪಿಎಲ್ನ ಕ್ಯಾಚ್ ನಿಯಮದಲ್ಲಿ ಮಹತ್ವದ ಬದಲಾವಣೆ ಕಂಡು ಬರಲಿದೆ.
ಐಪಿಎಲ್ ಕ್ಯಾಚ್ ನಿಯಮಗಳು:
- ಸಂಪೂರ್ಣ ನಿಯಂತ್ರಣ: ಐಪಿಎಲ್ ನಿಯಮ 33.3ರ ಪ್ರಕಾರ, ಫೀಲ್ಡರ್ ಚೆಂಡನ್ನು ಹಿಡಿದ ನಂತರ ತನ್ನ ದೇಹದ ಚಲನೆಯ ಮೇಲೆ ಸಂಪೂರ್ಣ ನಿಯಂತ್ರಣ ಸಾಧಿಸುವವರೆಗೆ ಕ್ಯಾಚ್ ಪೂರ್ಣಗೊಳ್ಳುವುದಿಲ್ಲ.
- ಸಂಭ್ರಮಾಚರಣೆ ಮತ್ತು ಸ್ಥಿರತೆ: ಫೀಲ್ಡರ್ಚ್ ಹಿಡಿದ ತಕ್ಷಣ ಸಂಭ್ರಮಿಸಲು ಶುರುಮಾಡಿ ಆ ಸಂದರ್ಭದಲ್ಲಿ ಚೆಂಡು ಕೈಜಾರಿದರೆ ಅಥವಾ ಅವರ ಸಮತೋಲನ ತಪ್ಪಿ ಬೌಂಡರಿ ಲೈನ್ ಮುಟ್ಟಿದರೆ ಅದನ್ನು ‘ನಾಟ್ ಔಟ್’ ಎಂದು ನೀಡಲಾಗುತ್ತದೆ.
- ದೇಹದ ನಿಯಂತ್ರಣ: ಕ್ಯಾಚ್ ಹಿಡಿದ ಬಳಿಕ ದೇಹದ ಚಲನೆಯು ಸಂಪೂರ್ಣ ನಿಯಂತ್ರಣಕ್ಕೆ ಬಂದ ಬಳಿಕವಷ್ಟೇ ಸಂಭ್ರಮಿಸಬೇಕು. ಕ್ಯಾಚ್ ಹಿಡಿದ ತಕ್ಷಣ ಚೆಂಡನ್ನು ತೋರಿಸಲಾಗಿದೆ ಎಂದು ತಿಳಿಸಲಾಗಿದೆ. ಒಂದು ವೇಳೆ ಸಂಭ್ರಮದ ವೇಳೆ ಚೆಂಡು ಕೈ ಜಾರಿದರೆ ಅದನ್ನು ಕ್ಯಾಚ್ ಎಂದು ಪರಿಗಣಿಸಲಾಗಿದೆ. ಇದನ್ನೇ ಕ್ರಿಕೆಟ್‌ನಲ್ಲಿ ಫೀಲ್ಡರ್‌ಗಳ ಬಾಡಿ ಕಂಟ್ರೋಲ್ ಎಂದು ಕರೆಯಲಾಗುತ್ತದೆ.
- ಬೌಂಡರಿ ಲೈನ್ ನಿಯಮ: ಫೀಲ್ಡರ್ ಬೌಂಡರಿ ಲೈನ್ ಒಳಗಿನಿಂದಲೇ ಜಿಗಿದು ಚೆಂಡನ್ನು ಹಿಡಿಯಬೇಕು. ಗಾಳಿಯಲ್ಲಿರುವಾಗ ಚೆಂಡನ್ನು ಒಳಕ್ಕೆ ತಳ್ಳಿ ನಂತರ ಮೈದಾನದ ಒಳಗೆ ಬಂದು ಕ್ಯಾಚ್ ಪೂರ್ಣಗೊಳಿಸಬೇಕು.
- ರಿಲೇ ಕ್ಯಾಚ್: ಒಬ್ಬ ಫೀಲ್ಡರ್ ಬೌಂಡರಿ ಹೊರಗಿನಿಂದ ಪದೇ ಪದೇ ಜಿಗಿಯುತ್ತಾ (ಬನ್ನಿ ಹಾಪ್) ಚೆಂಡನ್ನು ಒಳಕ್ಕೆ ತಳ್ಳುವುದು ಈಗ ಅಮಾನ್ಯ ಎಂದು ಹೇಳಿದರು.
- ಒಂದೇ ಅವಕಾಶ: ಫೀಲ್ಡರ್ ಬೌಂಡರಿ ಲೈನ್ ಒಳಗಿಂದ ಜಿಗಿದು ಒಮ್ಮೆ ಚೆಂಡನ್ನು ಒಳಗೆ ತಳ್ಳಲು ಪ್ರಯತ್ನಿಸಿ, ಬೌಂಡರಿ ದಾಟಿದ ನಂತರ ಹೊರಗೆ ಜಿಗಿದು ಮತ್ತೆ ಹೊರ ತಳ್ಳಲು ಅವಕಾಶವಿಲ್ಲ. ಅಂದರೆ ಬೌಂಡರಿ ಲೈನ್ ಒಳಗೆ ನಿಂತು ಗಾಳಿಯಲ್ಲಿ ಹಾರಿ ಚೆಂಡನ್ನು ಮತ್ತೊಮ್ಮೆ ಹೊರಹಾಕಿದರೆ ಅದರ ಸಿಕ್ಸ್ ಎಂದು ಪರಿಗಣಿಸಲಾಗಿದೆ ಎಂದು ತಿಳಿಸಲಾಗಿದೆ.
ಇದನ್ನೂ ಓದಿ: IPL 2026: RCB ಪರ ಇಬ್ಬರು ಪಾದಾರ್ಪಣೆ ಸಾಧ್ಯತೆ
ಈ ನಿಯಮಗಳು ಸನ್ ರೈಸರ್ಸ್ ಹೈದರಾಬಾದ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ನಡುವಣ ಪಂದ್ಯದ ಮೂಲಕ ಜಾರಿಗೆ ಬರಲಿದೆ ಎಂದು ಐಪಿಎಲ್ ಗರ್ವನರ್ ಕೌನ್ಸಿಲ್.