Headlines

Optical Illusion: ಈ ಚಿತ್ರದಲ್ಲಿ ಮರೆ ಮಾಡಲಾಗಿರುವ ಬಾಳೆಹಣ್ಣನ್ನು ಗುರುತಿಸಬಲ್ಲಿರಾ

Optical Illusion: ಈ ಚಿತ್ರದಲ್ಲಿ ಮರೆ ಮಾಡಲಾಗಿರುವ ಬಾಳೆಹಣ್ಣನ್ನು ಗುರುತಿಸಬಲ್ಲಿರಾ


ಆಪ್ಟಿಕಲ್ ಇಲ್ಯೂಷನ್: ಈ ಚಿತ್ರವು ಮರೆ ಮಾಡಲ್ಪಟ್ಟಿದೆ ಬಾಳೆಹಣ್ಣನ್ನು ಗುರುತಿಸಬಲ್ಲದು

ಮನಸ್ಸು ಮತ್ತು ಮೈಂಡ್ ಎರಡನ್ನು ರಿಲ್ಯಾಕ್ಸ್ ಆಗಿಸಲು ತಮ್ಮ ಇಷ್ಟದ ಹವ್ಯಾಸದತ್ತ ಮುಖ ಮಾಡುತ್ತಾರೆ. ಆದರೆ, ಈ ಆಪ್ಟಿಕಲ್ ಇಲ್ಯೂಷನ್ಆಪ್ಟಿಕಲ್ ಇಲ್ಯೂಷನ್) ಒಗಟಿನ ಚಿತ್ರಗಳು ನಿಮ್ಮ ಮೈಂಡ್ ರಿಲ್ಯಾಕ್ಸ್ ಆಗುತ್ತವೆ. ಅಷ್ಟೇ ಅಲ್ಲದೆ, ಈ ಮೂಲಕ ನಿಮ್ಮ ದೃಷ್ಟಿ ಸಾಮರ್ಥ್ಯ ಎಷ್ಟಿದೆ ಎಂದು ಪರೀಕ್ಷಿಸಿಕೊಳ್ಳಬಹುದು. ಇದೀಗ ಸಾಮರ್ಥ್ಯಕ್ಕೆ ಸವಾಲೊಡ್ಡುವ ಒಗಟಿನ ಚಿತ್ರವೊಂದು ವೈರಲ್ ಆಗಿದೆ. ಈ ಚಿತ್ರದಲ್ಲಿ ಬಾಳೆ ಹಣ್ಣು ಎಲ್ಲಿದೆ ಎಂದು ಕಂಡು ಹಿಡಿಯುವುದೇ ಇಲ್ಲಿರುವ ಸವಾಲು. 9 ಸೆಕೆಂಡುಗಳೊಳಗೆ ಈ ಗುಪ್ತ ವಸ್ತುವನ್ನು ಕಂಡು ಹಿಡಿಯಬೇಕು.

ಈ ಚಿತ್ರದಲ್ಲಿ ಏನಿದೆ?

ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿರುವ ಈ ಚಿತ್ರದಲ್ಲಿ ರಸ್ತೆ ದುರಸ್ತಿ ಕೆಲಸ ಆಗುತ್ತಿರುವುದನ್ನು ಕಾಣಬಹುದು. ಹೀಗಾಗಿ ರಸ್ತೆ ತುಂಬಾ ಜೆಸಿಬಿಗಳು ಮತ್ತು ಲೋಡರ್ಗಳಿವೆ. ಇದೆಲ್ಲದರ ನಡುವೆ ಬಾಳೆಹಣ್ಣು ಕೂಡ ಇದೆ. ನೀವು ಕಣ್ಣು ಬಿಟ್ಟು ಈ ಚಿತ್ರ ನೋಡಿದ್ರೆ ಬಾಳೆ ಹಣ್ಣು ನಿಮ್ಮ ಕಣ್ಣಿಗೆ ಕಾಣಿಸುತ್ತದೆ. ಈ ಸವಾಲು ಸ್ವೀಕರಿಸಲು ನೀವು ರೆಡಿ ಇದ್ದೀರಾ.

ಇದನ್ನೂ ಓದಿ: ಬುದ್ಧಿವಂತರಿಗೊಂದು ಸವಾಲ್; ಈ ಚಿತ್ರದಲ್ಲಿರುವ ಕರಡಿಯನ್ನು10 ಸೆಕೆಂಡುಗಳಲ್ಲಿ ಗುರುತಿಸಲಾಗಿದೆ

ಬಾಳೆಹಣ್ಣನ್ನು ಗುರುತಿಸಲು ಸಾಧ್ಯವಾಯಿತೇ?

ಕಣ್ಣು ಅಗಲಿಸಿ ನೋಡಿದರೂ ಬಾಳೆಹಣ್ಣು ನಿಮ್ಮ ಕಣ್ಣಿಗೆ ಕಾಣಿಸುವುದಿಲ್ಲವೇ. ನೂರರಲ್ಲಿ ಹತ್ತು ಜನರಿಗೆ ಮಾತ್ರ ಈ ಗುಪ್ತ ವಸ್ತುವನ್ನು ಕಂಡು ಹಿಡಿಯಲು ಸಾಧ್ಯ. ನಿಮಗೂ ಟ್ರಿಕ್ಕಿ ಬಿಡಿಸಲು ಸಾಧ್ಯವಾಗಿಲ್ಲ ಎಂದಾದರೆ ನಾವೇ ಉತ್ತರ ಹೇಳುತ್ತೇವೆ. ಈ ಕೆಳಗಿನ ಚಿತ್ರದಲ್ಲಿ ಬಾಳೆ ಹಣ್ಣು ಎಲ್ಲಿದೆ ಎಂದು ಗುರುತಿಸಲಾಗಿದೆ ನೋಡಿ.

ಆಪ್ಟಿಕಲ್ ಇಲ್ಯೂಷನ್ ಉತ್ತರ

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

 



Source link

Leave a Reply

Your email address will not be published. Required fields are marked *