
ತುಮಕೂರು, ಮಾರ್ಚ್ 28: ಶಿರಾ ತಾಲ್ಲೂಕಿನ ಸಾಕ್ಷಿಹಳ್ಳಿಯಲ್ಲಿ ಕುಂಬಾರಳ್ಳಿ ಸ್ತ್ರೀಶಕ್ತಿ ಸಂಘದ ಮಹಿಳೆಯರು ಅಕ್ರಮ ಮದ್ಯ ಮಾರಾಟಕ್ಕೆ ಪ್ರತಿಭಟನೆ. ಬೆಳಗ್ಗೆ 6 ಗಂಟೆಗೆ ಚಿಲ್ಲರೆ ಅಂಗಡಿಗಳಿಗೆ ಮದ್ಯ ಸರಬರಾಜು ಮಾಡುತ್ತಿರುವ ಎಂಎಸ್‌ಐಎಲ್ ಮದ್ಯದ ಅಂಗಡಿಯನ್ನು ಮುತ್ತಿಗೆ ಹಾಕಿ ಮಹಿಳೆಯರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಂಘದ ಮಹಿಳೆಯರು, ಅಕ್ರಮ ಮಾರಾಟ ನಿಲ್ಲಿಸದಿದ್ದರೆ ಅಂಗಡಿಗೆ ಬೀಗ ಹಾಕುವ ಮತ್ತು ಉಗ್ರ ಹೋರಾಟ ನಡೆಸುವ ಎಚ್ಚರಿಕೆ.
ಕರ್ನಾಟಕದ ಹೆಚ್ಚಿನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.