ನನ್ನ ಹೊಟ್ಟೆಯಲ್ಲಿ ಬೆಳೆಯುತ್ತಿರುವ ಮಗುವಿನ ತಂದೆ ವಿರಾಟ್ ಕೊಹ್ಲಿ..! ಯುವತಿಯ ಸ್ಫೋಟಕ ವಿಡಿಯೋ ವೈರಲ್

ನನ್ನ ಹೊಟ್ಟೆಯಲ್ಲಿ ಬೆಳೆಯುತ್ತಿರುವ ಮಗುವಿನ ತಂದೆ ವಿರಾಟ್ ಕೊಹ್ಲಿ..! ಯುವತಿಯ ಸ್ಫೋಟಕ ವಿಡಿಯೋ ವೈರಲ್


ನನ್ನ ಹೊಟ್ಟೆಯಲ್ಲಿ ಬೆಳೆಯುತ್ತಿರುವ ಮಗುವಿನ ತಂದೆ ವಿರಾಟ್ ಕೊಹ್ಲಿ..! ಯುವತಿಯ ಸ್ಫೋಟಕ ವಿಡಿಯೋ ವೈರಲ್

2026 ರ ಐಪಿಎಲ್ ಆರಂಭಕ್ಕೆ ಕೆಲವೇ ಗಂಟೆಗಳು ಬಾಕಿ ಉಳಿದಿವೆ. ನಗರದ ಮೊದಲ ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ, ಸನ್ ರೈಸರ್ಸ್ ಹೈದರಾಬಾದ್ ತಂಡವನ್ನು ಬೆಂಗಳೂರು ಎದುರಿಸುತ್ತಿದೆ. ತವರಿನ ಅಭಿಮಾನಿಗಳ ಮುಂದೆ ಅಬ್ಬರಿಸಲು ಆರ್ಸಿಬಿಯ ಜೀವಾಳ ಎನಿಸಿಕೊಂಡಿರುವ ವಿರಾಟ್ ಕೊಹ್ಲಿ ಕೂಡ ಸರ್ವ ಸನ್ನದ್ಧರಾಗಿದ್ದಾರೆ. ಅಭಿಮಾನಿಗಳು ಕೂಡ ಅವರ ಕಣ್ತುಂಬಿಕೊಳ್ಳಲು ಕಾಯುತ್ತಿದ್ದಾರೆ. ಇದೆಲ್ಲದರ ನಡುವೆ ತೆಲುಗು ಮೂಲದ ಯುವತಿಯೊಬ್ಬಳು ವಿರಾಟ್ ಕೊಹ್ಲಿಗೆ ಸ್ಫೋಟಕ ಹೇಳಿಕೆ ನೀಡಿದ್ದಾಳೆ.

ಇನ್ಸ್ಟಾಗ್ರಾಮ್ನಲ್ಲಿ ‘ಕ್ರಿಕ್ಮಿನಾಟಿ’ ಎಂಬ ಹೆಸರಿನ ಖಾತೆ ಹೊಂದಿರುವ ಮಹಿಳೆಯೊಬ್ಬರು ವಿಡಿಯೋ ಪೋಸ್ಟ್ ಮಾಡಿದ್ದಾರೆ. ಅದರಲ್ಲಿ ಅವರು, ‘ವಿರಾಟ್ ಕೊಹ್ಲಿ ನನಗೆ ಲವ್ ಬೈಟ್ ನೀಡಿದ್ದರು ಎಂದು ನಿವ್ಯಾರು ನಂಬಿರಲಿಲ್ಲ. ಎಲ್ಲರೂ ನನ್ನನ್ನು ಟ್ರೋಲ್ ಮಾಡಿದರು. ಆದರೀಗ ನೀವು ನಂಬುವಂಥ ಸಾಕ್ಷಿಯಾಗಿದ್ದಾರೆ. ನನ್ನ ಹೊಟ್ಟೆಯಲ್ಲಿ ಬೆಳೆಯುತ್ತಿರುವ ಮಗುವಿಗೆ ವಿರಾಟ್ ಕೊಹ್ಲಿಯೇ ತಂದೆ.ಇದರಿಂದ ಫೇಕ್ ಮಾಡಲು ಸಾಧ್ಯವೇ ಇಲ್ಲ ಅಲ್ವಾ? ನಾನು ವಿರಾಟ್ ಕೊಹ್ಲಿ ಬಗ್ಗೆ ಮಾಡಲಿರುವ ಎಲ್ಲಾ ವಿಡಿಯೋಗಳನ್ನು ನೀವು ನೋಡಲೇಬೇಕು. ಮೇಲೆ ಪ್ರಸ್ತುತ ಈ ಯುವತಿಯ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ಭಾರಿ ಸದ್ದು ಮಾಡುತ್ತಿದೆ, ಸಾಕಷ್ಟು ವೈರಲ್ ಆಗುತ್ತಿದೆ.

ಆದರೆ ಈ ಯುವತಿ ಹಂಚಿಕೊಂಡಿರುವ ವಿಡಿಯೋದಲ್ಲಿ ಎಷ್ಟು ಸತ್ಯಾಂಶವಿದೆ ಎಂದು ಹೇಳಲು ಅಸಾಧ್ಯ. ಏಕೆಂದರೆ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುವ ಸಲುವಾಗಿ ಈ ರೀತಿಯ ಮಾರ್ಗಗಳನ್ನು ಬಳಸುತ್ತಾರೆ. ಪ್ರಸಿದ್ಧ ವ್ಯಕ್ತಿಗಳ ಜೊತೆ ನನಗೆ ನಂಟಿದೆ ಎಂದು ಹೇಳಿಕೊಳ್ಳುವ ಮೂಲಕ ಅವರು ವೈರಲ್ ಆಗಲು ಬಯುತ್ತಾರೆ. ಅಂತಹವರ ಸಾಲಿಗೆ ಈ ಯುವತಿಯೂ ಸೇರಿರಬಹುದು ಎಂಬುದು ನೆಟ್ಟಿಗರ ಅಭಿಪ್ರಾಯವಾಗಿದೆ. ಈ ವಿಡಿಯೋ ವೈರಲ್ ಆದ ಬಳಿಕ ಕೊಹ್ಲಿ ಅಭಿಮಾನಿಗಳು ಈ ಯುವತಿಯ ವಿರುದ್ಧ ಕೆಂಡಕಾರಿದ್ದಾರೆ.

ಹೆಚ್ಚಿನ ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ



Source link

Leave a Reply

Your email address will not be published. Required fields are marked *