Gold Rates: ಚಿನ್ನದ ಬೆಲೆ ಭರ್ಜರಿ ಹೆಚ್ಚಳ; ಇಲ್ಲಿದೆ ದರಪಟ್ಟಿ

Gold Rates: ಚಿನ್ನದ ಬೆಲೆ ಭರ್ಜರಿ ಹೆಚ್ಚಳ; ಇಲ್ಲಿದೆ ದರಪಟ್ಟಿ


ಚಿನ್ನದ ದರಗಳು: ಚಿನ್ನದ ಬೆಲೆ ಭರ್ಜರಿ; ಇಲ್ಲಿದೆ ದರಪಟ್ಟಿ

ಬೆಂಗಳೂರು, ಮಾರ್ಚ್ 29: ಚಿನ್ನದ ಬೆಲೆ ಈ ವಾರಾಂತ್ಯದಲ್ಲಿ ಭರ್ಜರಿಯಾಗಿ ಏರಿದೆ. ಕಳೆದ ಮೂರ್ನಾಲ್ಕು ದಿನಗಳಿಂದ ಇದರ ಬೆಲೆ (ಚಿನ್ನದ ದರಗಳು) ಸತತವಾಗಿ ಹೆಚ್ಚುತ್ತಿದೆ. ವಾರಾಂತ್ಯದಲ್ಲಿ ಗ್ರಾಂಗೆ ಬರೋಬ್ಬರಿ 310 ರೂನಷ್ಟು ಹೆಚ್ಚಾಗಿದೆ. ಬೆಳ್ಳಿ ಬೆಲೆಯಲ್ಲಿ 5 ರೂ ಹೆಚ್ಚಿದೆ. ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 1,35,750 ರೂಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 1,48,090 ರೂಪಾಯಿ ಆಗಿದೆ. 100 ಗ್ರಾಂ ಬೆಳ್ಳಿ ಬೆಲೆ 24,500 ರೂಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್‌ಗೆ 1,35,750 ರೂಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್‌ಗೆ 24,500 ರೂಪಾಯಿ ಇದೆ. ತಮಿಳುನಾಡು, ಕೇರಳ ಮೊದಲಾದ ಕೆಲವೆಡೆ ಈ ಲೋಹದ ಬೆಲೆ 25,000 ರೂ ಇದೆ.

ಭಾರತದಲ್ಲಿರುವ ಚಿನ್ನ, ಬೆಳ್ಳಿ ಬೆಲೆ (ಮಾರ್ಚ್ 29ಕ್ಕೆ)

  • 24 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 14,809 ರೂ
  • 22 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 13,575 ರೂ
  • 18 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 11,107 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 245 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 24 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 14,809 ರೂ
  • 22 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 13,575 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 245 ರೂ

ವಿವಿಧ ನಗರಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್)

  • ಬೆಂಗಳೂರು: 13,575 ರೂ
  • ಬೆಲೆ: 13,660 ರೂ
  • ಮುಂಬೈ: 13,575 ರೂ
  • ದೆಹಲಿ: 13,590 ರೂ
  • ಕೋಲ್ಕತಾ: 13,575 ರೂ
  • ಕೇರಳ: 13,575 ರೂ
  • ಅಹ್ಮದಾಬಾದ್: 13,580 ರೂ
  • ಜೈಪುರ: 13,590 ರೂ
  • ಲಕ್ನೋ: 13,590 ರೂ
  • ಭುವನೇಶ್ವರ್: 13,575 ರೂ

ಇದನ್ನೂ ಓದಿ: ಏಪ್ರಿಲ್‌ನಲ್ಲಿ ಗುಡ್‌ಫ್ರೈಡ್, ಬಸವಜಯಂತಿ, ಅಂಬೇಡ್ಕರ್ ಜಯಂತಿ; ಬ್ಯಾಂಕುಗಳಿಗೆ ಒಟ್ಟು 11 ದಿನ ರಜೆ

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್)

  • ಮಲೇಷ್ಯಾ: 560 ರಿಂಗಿಟ್ (13,229 ರೂಪಾಯಿ)
  • ದುಬೈ: 501.25 ಡಿರಾಮ್ (12,934 ರೂಪಾಯಿ)
  • ಅಮೆರಿಕ: 140.50 ಡಾಲರ್ (13,317 ರೂಪಾಯಿ)
  • ಸಿಂಗಾಪುರ: 180.40 ಸಿಂಗಾಪುರ ಡಾಲರ್ (13,265 ರೂಪಾಯಿ)
  • ಕತಾರ್: 499 ಕತಾರಿ ರಿಯಾಲ್ (12,976 ರೂ)
  • ಸೌದಿ ಅರೇಬಿಯಾ: 510 ಸೌದಿ ರಿಯಾಲ್ (12,882 ರೂಪಾಯಿ)
  • ಓಮನ್: 53.15 ಒಮಾನಿ ರಿಯಾಲ್ (13,086 ರೂಪಾಯಿ)
  • ಕುವೇತ್: 41.23 ಕುವೇತಿ ದಿನಾರ್ (12,774 ರೂಪಾಯಿ)

ವಿವಿಧ ನಗರಗಳಲ್ಲಿ ಬೆಳ್ಳಿ ಬೆಲೆ (1 ಗ್ರಾಮ್)

  • ಬೆಂಗಳೂರು: 245 ರೂ
  • ಬೆಲೆ: 250 ರೂ
  • ಮುಂಬೈ: 245 ರೂ
  • ದೆಹಲಿ: 245 ರೂ
  • ಕೋಲ್ಕತಾ: 245 ರೂ
  • ಕೇರಳ: 250 ರೂ
  • ಅಹ್ಮದಾಬಾದ್: 245 ರೂ
  • ಜೈಪುರ: 245 ರೂ
  • ಲಕ್ನೋ: 245 ರೂ
  • ಭುವನೇಶ್ವರ್: 250 ರೂ
  • ಪುಣೆ: 245

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರವಾಗಿದೆ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಸಂಗ್ರಹಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಹೆಚ್ಚಿನ ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ



Source link

Leave a Reply

Your email address will not be published. Required fields are marked *