Bengaluru Rains: ಬಿಸಿಲಿನ ತಾಪಕ್ಕೆ ನಲುಗಿದ್ದ ಬೆಂಗಳೂರಿಗೆ ಮಳೆಯ ಸಿಂಚನ

Bengaluru Rains: ಬಿಸಿಲಿನ ತಾಪಕ್ಕೆ ನಲುಗಿದ್ದ ಬೆಂಗಳೂರಿಗೆ ಮಳೆಯ ಸಿಂಚನ

Bengaluru Rains: ಬಿಸಿಲಿನ ತಾಪಕ್ಕೆ ನಲುಗಿದ್ದ ಬೆಂಗಳೂರಿಗೆ ಮಳೆಯ ಸಿಂಚನ

ಬೆಂಗಳೂರು, ಮಾರ್ಚ್ 29: ಬಿರು ಬೇಸಿಗೆಯಲ್ಲೇ ಮಳೆ ಅಬ್ಬರಿಸುತ್ತಿದೆ. ಇಂದು ಕೂಡ ಮಳೆ ಸುರಿದಿದ್ದು, ಮಳೆರಾಯನ ಹೊಡೆತಕ್ಕೆ ಜನಜೀವನ ಅಸ್ತವ್ಯಸ್ತವಾಗಿದೆ. ಕೋಲಾರ, ಚಿಕ್ಕಮಗಳೂರು, ಹಾವೇರಿಯಲ್ಲಿ ಮಳೆಯಾಗಿದೆ. ಇತ್ತ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲೂ ಧಾರಾಕಾರ ಮಳೆ ಸುರಿದಿದ್ದು ವಾಹನ ಸವಾರರು ಪರದಾಡಿದರು. ದಿಢೀರ್ ಮಳೆಗೆ ಸಿಟಿಮಂದಿ ಹಿಡಿಶಾಪ ಹಾಕಿದ್ದಾರೆ.

ಮತ್ತಷ್ಟು ಮಾಹಿತಿ ಅಪ್ಡೇಟ್ ಆಗಲಿದೆ.

Source link

Leave a Reply

Your email address will not be published. Required fields are marked *