
ಖ್ಯಾತ ನಟ ಪ್ರಕಾಶ್ ರಾಜ್ ಅವರ ತಾಯಿ ಸ್ವರ್ಣಲತಾ (85) ಅವರು ವಯೋಸಹಜ ಕಾಯಿಲೆಯಿಂದ ನಿಧನರಾಗಿದ್ದಾರೆ. ಮೂಲತಃ ಗದಗ ಜಿಲ್ಲೆಯವರಾದ ಸ್ವರ್ಣಲತಾ ಅವರು, ಕೇವಲ 12ನೇ ವಯಸ್ಸಿನಲ್ಲಿಯೇ ತಾಯಿಯನ್ನು ಕಳೆದುಕೊಂಡು ಬೆಳಗಾವಿಯ ಅನಾಥಾಶ್ರಮದಲ್ಲಿ ಬೆಳೆದವರು.
Source link
ಹಿರಿಯ ನಟ ಪ್ರಕಾಶ್ ರಾಜ್ ತಾಯಿ ಸ್ವರ್ಣಲತಾ (85) ನಿಧನ