Headlines

ಅಪಘಾತದಲ್ಲಿ ನವ ದಂಪತಿ ಸ್ಥಳದಲ್ಲೇ ದುರ್ಮರಣ: ಆಪ್ತರ ನೋವಿನ ಮಾತು

ಅಪಘಾತದಲ್ಲಿ ನವ ದಂಪತಿ ಸ್ಥಳದಲ್ಲೇ ದುರ್ಮರಣ: ಆಪ್ತರ ನೋವಿನ ಮಾತು


ಅಪಘಾತದಲ್ಲಿ ನವ ದಂಪತಿ ಸ್ಥಳದಲ್ಲೇ ದುರ್ಮರಣ: ಆಪ್ತರ ನೋವಿನ ಮಾತು

ಶಿವಮೊಗ್ಗ, (ಮಾರ್ಚ್ 30): ಪ್ರೀತಿಸಿ (ಪ್ರೀತಿ) ಕೇವಲ ಆರು ತಿಂಗಳ ಹಿಂದಷ್ಟೇ ಮದುವೆಯಾಗಿದ್ದ ಜೋಡಿ ದುರಂತ ಸಾವು ಕಂಡಿದೆ. ಹೌದು… ಶಿವಮೊಗ್ಗ (ಶಿವಮೊಗ್ಗ) ಜಿಲ್ಲೆಯ ಭದ್ರಾವತಿ ತಾಲೂಕಿನ ಶಂಕರಘಟ್ಟ ಗ್ರಾಮದಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ (ರಸ್ತೆ ಅಪಘಾತ) ನವ ದಂಪತಿಗಳ ಸ್ಥಳದಲ್ಲೇ ದುರ್ಮರಣ. ಲಾರಿಗೆ ಬೈಕ್ ಡಿಕ್ಕಿ, ಬೈಕ್ ನಲ್ಲಿ ಇದ್ದಂತಹ ದಂಪತಿಗಳಾದ ಬಾಬು (30) ಹಾಗೂ ಸಾವಿತ್ರಿ (26) ಸ್ಥಳದಲ್ಲಿ ಸಾವನಪ್ಪ ಇದ್ದಾರೆ. ಇಬ್ಬರು ಪರಸ್ಪರ ಪ್ರೀತಿಸುತ್ತಿದ್ದರು, ಆರು ತಿಂಗಳ ಹಿಂದೆ ಅಷ್ಟೇ ಸಪ್ತಪದಿ ತುಳಿದ್ದರು. ಆದರೆ, ವಿಧಿ ಜೋಡಿಯನ್ನು ಬಾಳಲು ಬಿಟ್ಟಿಲ್ಲ. ಈ ಸಂಬಂಧ ಸಂಬಂಧಿಕ ಆಕ್ರಂದನ ಮುಗಿಲು ಮುಟ್ಟಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ



Source link

Leave a Reply

Your email address will not be published. Required fields are marked *