ಐಪಿಎಲ್ ಮ್ಯಾಚ್ ನೋಡಲು ಹೋಗುವ ಕ್ರಿಕೆಟ್ ಅಭಿಮಾನಿಗಳೇ ಈ ಮಹಿಳೆಯ ಮಾತು ಕೇಳಿ

ಐಪಿಎಲ್ ಮ್ಯಾಚ್ ನೋಡಲು ಹೋಗುವ ಕ್ರಿಕೆಟ್ ಅಭಿಮಾನಿಗಳೇ ಈ ಮಹಿಳೆಯ ಮಾತು ಕೇಳಿ


ಐಪಿಎಲ್ ಮ್ಯಾಚ್ ನೋಡಲು ಹೋಗುವ ಕ್ರಿಕೆಟ್ ಅಭಿಮಾನಿಗಳೇ ಈ ಮಹಿಳೆಯ ಮಾತು ಕೇಳಿ

ಬೆಂಗಳೂರು, (ಮಾರ್ಚ್ 30): ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಐಪಿಎಲ್ 2026ಕ್ಕೆ ಚಾಲನೆ ಸಿಕ್ಕಿದೆ. ಆರ್ಸಿಬಿ ಹಾಗೂ ಸನ್ ರೈಸರ್ಸ್ ಉದ್ಘಾಟನಾ ಪಂದ್ಯವಾಡಿದ್ದು, ತವರಿನ ಅಂಗಳದಲ್ಲಿ ಆರ್ಸಿಬಿ ಶುಭಾರಂಭ ಮಾಡಿದೆ. ಇನ್ನು ಕಾಲ್ತುಳಿತ ದುರಂತ ಸಂಬಂಧ ಪೊಲೀಸರು ಹಾಗೂ ಕೆಎಸ್‌ಸಿಯಿಂದ ಯಾವುದೇ ಗೊಂದಲಗಳು ಆಗದಂತೆ ಅಚ್ಚುಕಟ್ಟಾಗಿ ವ್ಯವಸ್ಥೆ ಮಾಡಲಾಗಿದೆ. ಹೀಗಾಗಿ ವೀಕ್ಷಣೆಗೆ ಆಗಮನ ಮತ್ತು ನಿರ್ಗಮನದಲ್ಲಿ ಯಾವುದೇ ನೂಕುನುಗ್ಗಲು ಆಗಿಲ್ಲ. ಆದರೆ, ಕಳ್ಳರು ಮಾತ್ರ ತಮ್ಮ ಕೈಚಳಕ ತೋರಿಸಿದ್ದಾರೆ.

ಹೌದು…ಮಾರ್ಚ್ 28ರಂದು ಬೆಂಗಳೂರಿನಲ್ಲಿ ನಡೆದ ಆರ್‌ಸಿಬಿ ಮತ್ತು ಹೈದರಾಬಾದ್ ನಡುವಿನ ಉದ್ಘಾಟನಾ ಪಂದ್ಯದ ವೇಳೆ ಕ್ರಿಕೆಟ್ ಪ್ರೇಮಿಗಳ ಜೇಬಿಗೆ ಕಳ್ಳರು ಕನ್ನ ಹಾಕಿದ್ದಾರೆ. ಪಂದ್ಯ ನೋಡಲು ಹೋಗಿದ್ದ ಮಹಿಳೆಯೊಬ್ಬರು ಸೋಶಿಯಲ್ ವಿಡಿಯೋ ಹಂಚಿಕೊಂಡಿದ್ದು, ತಮ್ಮ ಪತಿಯ ಮೊಬೈಲ್ ಫೋನ್ ಕೂಡ ಕಳ್ಳತನವಾಗಲು ಮಾಧ್ಯಮಗಳಲ್ಲಿ ನೋವು ಕಾಣಿಸಿಕೊಂಡಿದೆ. ಕ್ರಿಕೆಟ್ ನೋಡಲು ಬರುವವರು ಹುಷಾರಾಗಿರಿ, ಇಲ್ಲಿ ಸಂಭ್ರಮದ ನಡುವೆಯೇ ಮೊಬೈಲ್ ಕಳ್ಳತನ ಮಾಡುವ ದೊಡ್ಡ ಜಾಲವೇ ಇದೆ ಎಂದು ಮಹಿಳೆ ಐಪಿಎಲ್ ಅಭಿಮಾನಿಗಳಿಗೆ ಹುಷಾರಾಗಿರಲು ಕರೆ ನೀಡಿದರು.



Source link

Leave a Reply

Your email address will not be published. Required fields are marked *