ಆರ್‌ಸಿಬಿ ಈ ಬಾರಿಯೂ ಕಪ್‌ ಗೆಲ್ಲುತ್ತಾ? ಜೆನ್‌ಝಿ, ಜೆನ್‌ ಆಲ್ಫಾ ಫ್ಯಾನ್ಸ್ ಹೇಳೋದೇನು? | Will Rcb Win Ipl 2026 Again Gen Z Fans React To Rcb Vs Srh Opener Kvn Videoshow

ಆರ್‌ಸಿಬಿ ಈ ಬಾರಿಯೂ ಕಪ್‌ ಗೆಲ್ಲುತ್ತಾ? ಜೆನ್‌ಝಿ, ಜೆನ್‌ ಆಲ್ಫಾ ಫ್ಯಾನ್ಸ್ ಹೇಳೋದೇನು? | Will Rcb Win Ipl 2026 Again Gen Z Fans React To Rcb Vs Srh Opener Kvn Videoshow

ಬೆಂಗಳೂರು: 19ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಗೆ ಅಧಿಕೃತ ಚಾಲನೆ ಸಿಕ್ಕಿದೆ. ಮೊದಲ ಪಂದ್ಯದಲ್ಲಿ ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಸನ್‌ರೈಸರ್ಸ್ ಹೈದರಾಬಾದ್ ತಂಡಗಳು ಮುಖಾಮುಖಿಯಾಗುತ್ತಿವೆ. ಈ ಪಂದ್ಯದ ಬಗ್ಗೆ ಹೊಸ ತಲೆಮಾರಿನ ಜೆನ್‌ಝಿ, ಜೆನ್‌ ಆಲ್ಫಾ ಫ್ಯಾನ್ಸ್ ಹೇಳೋದೇನು? ನೋಡೋಣ ಬನ್ನಿ

Source link

Leave a Reply

Your email address will not be published. Required fields are marked *