Headlines

ಐಪಿಎಲ್ ಕಪ್‌ ಗೆಲ್ಲಲೇ ಬೇಕು! ಆರ್‌ಸಿಬಿ ಜೆನ್‌ಝಿ, ಜೆನ್‌ ಆಲ್ಫಾಗೆ ಭಾರೀ ನಿರೀಕ್ಷೆ! | Rcb Aims For Back To Back Ipl Titles Gen Z Fans Show Massive Support Kvn Videoshow

ಐಪಿಎಲ್ ಕಪ್‌ ಗೆಲ್ಲಲೇ ಬೇಕು! ಆರ್‌ಸಿಬಿ ಜೆನ್‌ಝಿ, ಜೆನ್‌ ಆಲ್ಫಾಗೆ ಭಾರೀ ನಿರೀಕ್ಷೆ! | Rcb Aims For Back To Back Ipl Titles Gen Z Fans Show Massive Support Kvn Videoshow

ಬೆಂಗಳೂರು: 18ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ರಜತ್ ಪಾಟೀದಾರ್ ನೇತೃತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಚಾಂಪಿಯನ್ ಪಟ್ಟ ಅಲಂಕರಿಸುವ ಮೂಲಕ ಟ್ರೋಫಿ ಬರ ನೀಗಿಸಿಕೊಳ್ಳುವಲ್ಲಿ ಯಶಸ್ವಿಯಾಗಿದೆ. ಇದೀಗ 19ನೇ ಆವೃತ್ತಿಯ ಐಪಿಎಲ್ ಟೂರ್ನಿಯಲ್ಲೂ ಕಪ್ ಗೆಲ್ಲುವ ವಿಶ್ವಾಸದೊಂದಿಗೆ ಕಣಕ್ಕಿಳಿದಿದೆ.

ಆರ್‌ಸಿಬಿ ತಂಡಕ್ಕೆ ಎಲ್ಲಾ ವಯಸ್ಸಿನ ಅಭಿಮಾನಿಗಳಿದ್ದಾರೆ. ಅದರಲ್ಲೂ ಜೆನ್‌ಝಿ, ಜೆನ್‌ ಆಲ್ಫಾ ತಲೆಮಾರಿನ ಫ್ಯಾನ್ಸ್ ಆರ್‌ಸಿಬಿಯನ್ನು ಅಪಾರವಾಗಿ ಬೆಂಬಲಿಸುತ್ತಾ ಬಂದಿದ್ದಾರೆ. ಜೆನ್‌ಝಿ, ಜೆನ್‌ ಆಲ್ಫಾ ಫ್ಯಾನ್ಸ್ ಆರ್‌ಸಿಬಿ ಮತ್ತೊಮ್ಮೆ ಕಪ್ ಗೆಲ್ಲಲಿ ಎಂದು ಶುಭ ಹಾರೈಸಿದ್ದಾರೆ.

Source link

Leave a Reply

Your email address will not be published. Required fields are marked *