Headlines

ಚಿನ್ನಸ್ವಾಮಿಯಲ್ಲಿ ಐಪಿಎಲ್‌ ಪಂದ್ಯ: ಹೇಗಿದೆ ಪಾರ್ಕಿಂಗ್ ವ್ಯವಸ್ಥೆ? ಏನೆಲ್ಲಾ ಸೌಲಭ್ಯ?

ಚಿನ್ನಸ್ವಾಮಿಯಲ್ಲಿ ಐಪಿಎಲ್‌ ಪಂದ್ಯ: ಹೇಗಿದೆ ಪಾರ್ಕಿಂಗ್ ವ್ಯವಸ್ಥೆ? ಏನೆಲ್ಲಾ ಸೌಲಭ್ಯ?



<p>ಬೆಂಗಳೂರು: ಒಂದು ವರ್ಷದ ಬಳಿಕ ಬೆಂಗಳೂರಿನ ಎಂ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕ್ರಿಕೆಟ್ ಪಂದ್ಯ ನಡೆಯುತ್ತಿದೆ. ಆರ್‌ಸಿಬಿ ಸಂಭ್ರಮಾಚರಣೆ ವೇಳೆಯಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ 11 ಮಂದಿ ಕೊನೆಯುಸಿರೆಳೆದಿದ್ದರು. ಹೀಗಾಗಿ ಹಲವು ಕ್ರಿಕೆಟ್‌ ಪಂದ್ಯಗಳು ಚಿನ್ನಸ್ವಾಮಿ ಸ್ಟೇಡಿಯಂನಿಂದ ಎತ್ತಂಗಡಿಯಾಗಿದ್ದವು.</p><p>ಇದೀಗ ಬೆಂಗಳೂರಿನಲ್ಲಿ ಆಯೋಜನೆಗೊಂಡ ಐಪಿಎಲ್ ಟೂರ್ನಿಗೆ ಬೆಂಗಳೂರು ನಗರ ಪೊಲೀಸರು ಅಚ್ಚುಕಟ್ಟಾದ ವ್ಯವಸ್ಥೆ ಮಾಡಿದ್ದಾರೆ. ಪಾರ್ಕಿಂಗ್ ಸೌಲಭ್ಯ ಎಲ್ಲಿದೆ. ಈ ಮ್ಯಾಚ್ ವೀಕ್ಷಿಸಲು ಬರುವ ಪ್ರೇಕ್ಷಕರಿಗೆ ಏನೆಲ್ಲಾ ಸೌಲಭ್ಯಗಳಿವೆ ಎನ್ನುವ ನಿಮ್ಮ ಕುತೂಹಲಕ್ಕೆ ಇಲ್ಲಿದೆ ನೋಡಿ ಉತ್ತರ.</p>



Source link

Leave a Reply

Your email address will not be published. Required fields are marked *