
ಲಕ್ಷ್ಮೀ ನಿವಾಸ ಮತ್ತು ಶಾಂಭವಿ ಧಾರಾವಾಹಿಯಲ್ಲಿ ನಾಯಕಿಯಾಗಿ ನಟಿಸಿದ ನಟಿ ಮಾನಸ ಮನೋಹರ್ ಇದೀಗ 9ನೇ ತಿಂಗಳಿಗೆ ಕಾಲಿಟ್ಟಿದ್ದು, ಚೊಚ್ಚಲ ಮಗುವಿಗೆ ಕಾಯುತ್ತಿರುವ ಮಾನಸ ಇತ್ತೀಚೆಗೆ ತಮ್ಮ ಕುಟುಂಬದೊಂದಿಗೆ ಅದ್ಧೂರಿಯಾಗಿ ಬೇಬಿ ಶವರ್ ಮಾಡಿಕೊಂಡಿದ್ದಾರೆ.
Source link
ತುಂಬು ಗರ್ಭಿಣಿ ಲಕ್ಷ್ಮೀ ನಿವಾಸ ನಟಿ ಮಾನಸ ಮನೋಹರ್ Baby Shower Photos